ಹೋಟೆಲ್ ತೆರೆಯಲು ಅನುಮತಿ: ಇಂದು ನಿರ್ಧಾರ

Webdunia
ಮಂಗಳವಾರ, 26 ಮೇ 2020 (11:01 IST)
ಬೆಂಗಳೂರು: ಲಾಕ್ ಡೌನ್ ನಡುವೆ ಹೋಟೆಲ್ ಗಳನ್ನು ತೆರೆಯಲು ಅನುಮತಿ ನೀಡಬೇಕೆಂದು ಹೋಟೆಲ್ ಮಾಲಿಕರು ಒತ್ತಾಯಿಸುತ್ತಲೇ ಇದ್ದಾರೆ. ಈ ಬಗ್ಗೆ ಇಂದು ನಿರ್ಧಾರವಾಗಲಿದೆ.


ಇಂದು ಹೋಟೆಲ್ ಮಾಲಿಕರ ಜತೆ ಸಿಎಂ ಯಡಿಯೂರಪ್ಪ ಸಭೆ ನಡೆಸಲಿದ್ದು, ಈ ಉದ್ಯಮ ಮತ್ತೆ ಮೊದಲಿನಂತೆ ತೆರೆಯಬೇಕೇ ಅಥವಾ ಈ ಮೊದಲಿರುವಂತೇ ಕೇವಲ ಪಾರ್ಸಲ್ ಗೆ ಮಾತ್ರ ಅವಕಾಶ ನೀಡಬೇಕೇ ಎಂಬಿತ್ಯಾದಿ ಬಗ್ಗೆ ತೀರ್ಮಾನವಾಗಲಿದೆ.

ಹೋಟೆಲ್ ತೆರೆಯದೇ ಹಲವಾರು ಕಾರ್ಮಿಕರು ಸಂಕಷ್ಟಕ್ಕೀಡಾಗಿದ್ದಾರೆ. ಹೋಟೆಲ್ ಉದ್ಯಮ ಸಂಕಷ್ಟದಲ್ಲಿದೆ ಎಂಬುದು ಮಾಲಿಕರ ಒತ್ತಾಯವಾಗಿದೆ. ಹೀಗಾಗಿ ಈ ಬಗ್ಗೆ ಸಿಎಂ ಇಂದು ತೀರ್ಮಾನ ಕೈಗೊಳ್ಳಲಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ದೀಪಾವಳಿಗೆ ಖೋವಾ ಬಳಸಿ ಗುಲಾಬ್ ಜಾಮೂನ್ ಮಾಡಿ

ಹಬ್ಬದ ಋತುವಿನಲ್ಲಿ ತೂಕ ಹೆಚ್ಚಾಗದಂತೆ ಕಾಪಾಡಿಕೊಳ್ಳಲು ಆಹಾರ ಕ್ರಮ ಹೀಗೇ ಅನುಸರಿಸಿ

ಕಾಲಿಫ್ಲವರ್ ನಿಂದ ಹುಳವೆಲ್ಲಾ ತೆಗೆದು ಕ್ಲೀನ್ ಮಾಡಲು ಇದು ಬೆಸ್ಟ್ ಉಪಾಯ

ಮುಂದಿನ ಸುದ್ದಿ
Show comments