ಕೊರೊನಾ ಪಾಸಿಟಿವಿಟಿ ರೇಟ್ ಎಷ್ಟು?

Webdunia
ಶುಕ್ರವಾರ, 25 ಫೆಬ್ರವರಿ 2022 (06:31 IST)
ಬೆಂಗಳೂರು : ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಮತ್ತು ಸಕ್ರಿಯ ಪ್ರಕರಣಗಳ ಸಂಖ್ಯೆ ಮತ್ತಷ್ಟು ಇಳಿಕೆಯಾಗಿದೆ.
 
ಇಂದು ಸಕ್ರಿಯ ಪ್ರಕರಣಗಳ ಸಂಖ್ಯೆ 8,255 ಇಳಿಕೆ ಕಂಡಿದ್ದು, ಪಾಸಿಟಿವ್ ಕೇಸ್ 588 ಮತ್ತು 19 ಮರಣ ಪ್ರಕರಣ ದಾಖಲಾಗಿದೆ. ಪಾಸಿಟಿವಿಟಿ ರೇಟ್ 0.84%ಕ್ಕೆ ಇಳಿಕೆ ಕಂಡಿದೆ. ಬೆಂಗಳೂರಿನಲ್ಲಿ ಕೂಡ ಪಾಸಿಟಿವ್ ಕೇಸ್ಗಳ ಸಂಖ್ಯೆ ಭಾರೀ ಇಳಿಕೆ ಕಂಡಿದೆ. ಇಂದು ಒಟ್ಟು 353 ಹೊಸ ಕೇಸ್ ಪತ್ತೆಯಾಗಿದ್ದು, ಇಂದು 14 ಮರಣ ಪ್ರಕರಣ ದಾಖಲಾಗಿದೆ. 

ಒಟ್ಟು 1,692 ಮಂದಿ ಗುಣಮುಖರಾಗಿ ವಿವಿಧ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಈವರೆಗೆ ರಾಜ್ಯದಲ್ಲಿ ಒಟ್ಟು 39,39,287 ಮಂದಿಗೆ ಕೊರೊನಾ ಬಂದಿದೆ. ಒಟ್ಟು 38,91,110 ಮಂದಿ ಈವರೆಗೆ ಆಸ್ಪತ್ರೆಯಿಂದ ಬಿಡುಗಡೆ ಹೊಂದಿದ್ದಾರೆ. ಕೋವಿಡ್-19 ಮರಣ ಪ್ರಮಾಣ ಶೇ.3.23% ರಷ್ಟಿದೆ.

ರಾಜ್ಯದಲ್ಲಿ ಇಂದು ಒಟ್ಟು 1,05,895 ಮಂದಿಗೆ ಕೊರೊನಾ ಲಸಿಕೆ ನೀಡಲಾಗಿದೆ. ಒಟ್ಟು 69,388 ಸ್ಯಾಂಪಲ್ (ಆರ್ಟಿಪಿಸಿಆರ್ 50,517 + 18,871 ರ್ಯಾಪಿಡ್ ಆಂಟಿಜನ್)ಗಳನ್ನು ಕೊರೊನಾ ಪರೀಕ್ಷೆಗೆ ಒಳಪಡಿಸಲಾಗಿದೆ.  

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೆಂತ್ಯ ಕಾಳಿನ ಪೌಡರ್ ಹಾಲಿಗೆ ಮಿಕ್ಸ್ ಸೇವಿಸಿದರೆ ಎಂಥಾ ಅದ್ಭುತ ಲಾಭವಿದೆ ನೋಡಿ

ಗಂಟಲು ನೋವು ನಿವಾರಣೆಗೆ ಇಲ್ಲಿದೆ ಸೂಪರ್ ಮನೆಮದ್ದು

ಅಡುಗೆಗೆ ರುಚಿ ನೀಡುವುದರ ಜತೆಗೆ ಬೆಳ್ಳುಳ್ಳಿಯಿಂದ ಆರೋಗ್ಯಕ್ಕೆ ಸಿಗುವ ಪ್ರಯೋಜನ ಏನ್ ಗೊತ್ತಾ

ರಕ್ತದಲ್ಲಿ ಇಎಸ್ಆರ್ ಅಂಶ ಹೆಚ್ಚಾದ್ರೆ ಏನು ಸಮಸ್ಯೆಯಾಗುತ್ತದೆ, ಪರಿಹಾರವೇನು

ಏರುತ್ತಲಿರುವ ಬಿಸಿಲ ತಾಪ: ಚರ್ಮದ ಆರೈಕೆ ಬಗ್ಗೆ ಇರಲಿ ಹೆಚ್ಚಿನ ಕಾಳಜಿ

ಮುಂದಿನ ಸುದ್ದಿ
Show comments