Webdunia - Bharat's app for daily news and videos

Install App

ಅಂತರ್ ರಾಜ್ಯ ಪ್ರಯಾಣಕ್ಕೆ ಒಪ್ಪಿಗೆ: ಗಡಿನಾಡ ಜನರ ನಿಟ್ಟುಸಿರು

Webdunia
ಸೋಮವಾರ, 1 ಜೂನ್ 2020 (09:11 IST)
ಮಂಗಳೂರು: ಲಾಕ್ ಡೌನ್ ಸಡಿಲಿಕೆ ಮಾಡಿದ ಕೇಂದ್ರ ಸರ್ಕಾರ ಅಂತರ್ ರಾಜ್ಯ ಪ್ರಯಾಣಕ್ಕೆ ಪೂರ್ಣ ಒಪ್ಪಿಗೆ ಕೊಟ್ಟಿರುವುದರಿಂದ ಗಡಿನಾಡ ಮಂದಿ ನಿಟ್ಟುಸಿರುವ ಬಿಡುವಂತಾಗಿದೆ.


ಮುಖ‍್ಯವಾಗಿ ಕೇರಳ-ಕರ್ನಾಟಕ ಗಡಿ ಭಾಗದ ಜನ ಪ್ರಯಾಣಕ್ಕೆ ನಿರ್ಬಂಧವಿದ್ದರಿಂದ ಉದ್ಯೋಗ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಆದರೆ ಈಗ ರಾಜ್ಯಗಳ ನಡುವಿನ ಸಂಚಾರ ಸಾಧ‍್ಯವಾಗಿರುವುದರಿಂದ ಗಡಿ ಜಿಲ್ಲೆಯಲ್ಲಿರುವವರಿಗೆ ತಮ್ಮ ಕಚೇರಿ ಕೆಲಸಗಳಿಗೆ ಇನ್ನೊಂದು ರಾಜ್ಯಕ್ಕೆ ತೆರಳಲು ಸುಲಭವಾಗಿದೆ.

ಈ ಸಂಬಂಧ ಗಡಿನಾಡ ಜನತೆ ಪ್ರತಿಭಟನೆಯನ್ನೇ ಶುರು ಮಾಡಿದ್ದರು. ಆದರೆ ಈಗ ಕೇಂದ್ರದ ನಿರ್ಧಾರದಿಂದ ನಿಟ್ಟುಸಿರುವ ಬಿಡುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಕೂತು ಕೂತು ಹೊಟ್ಟೆ ಬೆಳೆಯುತ್ತಿದೆಯೇ, ಏನು ಮಾಡಬೇಕು

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಮುಂದಿನ ಸುದ್ದಿ
Show comments