ಕೇರಳದಲ್ಲಿ ಲಾಕ್ ಡೌನ್ ಸಡಿಲಿಕೆಗೆ ಕೇಂದ್ರ ಗೃಹ ಸಚಿವಾಲಯ ಆಕ್ಷೇಪ

Webdunia
ಸೋಮವಾರ, 20 ಏಪ್ರಿಲ್ 2020 (09:44 IST)
ಕೊಚ್ಚಿ: ಕೇರಳದಲ್ಲಿ ಕೊರೋನಾ ನಿಯಂತ್ರಣವಾಗುತ್ತಿರುವ ಬೆನ್ನಲ್ಲೇ ಲಾಕ್ ಡೌನ್ ಸಡಿಲಿಕೆ ಮಾಡಲು ರಾಜ್ಯ ಸರ್ಕಾರ ನಿರ್ಧರಿಸಿರುವುದು ಕೇಂದ್ರದ ಕೆಂಗಣ್ಣಿಗೆ ಗುರಿಯಾಗಿದೆ.


ಕೇರಳದಲ್ಲಿ ಇಂದಿನಿಂದ ಕೆಲವು ಬಸ್, ದ್ವಿಚಕ್ರ ವಾಹನ, ಹೋಟೆಲ್ ಗಳನ್ನು ಷರತ್ತುಬದ್ಧವಾಗಿ ತೆರೆಯಲು ಅನುಮತಿ ನೀಡಲಾಗಿದೆ. ಇದು ಕೇಂದ್ರ ಗೃಹ ಸಚಿವಾಲಯದ ಕೆಂಗಣ್ಣಿಗೆ ಗುರಿಯಾಗಿದೆ.

ಕೇಂದ್ರ ಮೇ 3 ರವರೆಗೂ ದೇಶದಾದ್ಯಂತ ಲಾಕ್ ಡೌನ್ ಘೋಷಣೆ ಮಾಡಿತ್ತು. ಆದರೆ ಕೇರಳ ರಾಜ್ಯ ಸರ್ಕಾರ ಏಕಾಂಗಿಯಾಗಿ ಕರ್ಫ್ಯೂ ಸಡಿಲಿಸುವ ನಿರ್ಧಾರ ಮಾಡಿರುವುದು ಅಸಮಾಧಾನಕ್ಕೆ ಕಾರಣವಾಗಿದೆ. ಈ ಬಗ್ಗೆ ವಿವರಣೆ ನೀಡುವಂತೆ ಕೇಂದ್ರ ಗೃಹ ಸಚಿವಾಲಯ ಆದೇಶ ನೀಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಿಗೆ ಪದೇ ಪದೇ ಅಜೀರ್ಣವಾಗುವುದು ಯಾಕೆ ಇಲ್ಲಿದೆ ನೋಡಿ ಕಾರಣ

ದೀಪಾವಳಿ ಸಂದರ್ಭದಲ್ಲಿ ಚರ್ಮದ ಕಾಳಜಿಯನ್ನು ಹೀಗೇ ಮಾಡಿ

ಮನೆಯಲ್ಲಿಯೇ ಮಾಡಿ‌ ಮಂಗಳೂರು ಶೈಲಿ ಕಷಾಯ ಪುಡಿ

ದಿನನಿತ್ಯ ಬಾದಾಮಿ ಸೇವನೆ ಆರೋಗ್ಯಕ್ಕೆ ಎಷ್ಟು ಪ್ರಯೋಜನ ಗೊತ್ತಾ

ನಮ್ಮ ಆಹಾರದಲ್ಲಿ ಬಾಳೆಹಣ್ಣನ್ನು ಯಾಕೆ ಸೇರಿಸಿಕೊಳ್ಳಬೇಕೆಂಬುದಕ್ಕೆ ಇಲ್ಲಿದೆ ಉತ್ತರ

ಮುಂದಿನ ಸುದ್ದಿ
Show comments