ಲಾಕ್ ಡೌನ್ 2 ಗಡುವು ಮುಗಿಯಲು ಇನ್ನೊಂದು ವಾರ

Webdunia
ಭಾನುವಾರ, 26 ಏಪ್ರಿಲ್ 2020 (09:05 IST)
ಬೆಂಗಳೂರು: ಲಾಕ್ ಡೌನ್ 2 ನೇ ಹಂತ ಮುಗಿಯಲು ಇನ್ನು ಅಧಿಕೃತವಾಗಿ ಒಂದು ವಾರ ಬಾಕಿ ಉಳಿದಿದೆ. ಪ್ರಧಾನಿ ಮೋದಿ ಮೇ 3 ರವರೆಗೆ ದೇಶದಾದ್ಯಂತ ಲಾಕ್ ಡೌನ್ ಘೋಷಿಸಿದ್ದರು.


ಮನೆಯಲ್ಲೇ ಕೂತು ತೀರಾ ಹತಾಶೆಗೊಳಗಾಗಿರುವ ಜನ ಇನ್ನೊಂದು ವಾರ ಕಾದರೆ ಲಾಕ್ ಡೌನ್ ಮುಗಿಯಬಹುದೇನೋ ಎಂಬ ಭರವಸೆಯಲ್ಲಿದ್ದಾರೆ.

ಸದ್ಯದ ಪರಿಸ್ಥಿತಿ ನೋಡಿದರೆ ಇದ್ದಕ್ಕಿದ್ದಂತೆ ಸಂಪೂರ್ಣವಾಗಿ ಲಾಕ್ ಡೌನ್ ಮುಕ್ತ ಮಾಡುವ ಯೋಜನೆ ಸರ್ಕಾರ ಮಾಡದು. ಯಾಕೆಂದರೆ ಈಗಲೂ ಪ್ರತಿನಿತ್ಯ ಕೊರೋನಾ ಪ್ರಕರಣಗಳು ಪತ್ತೆಯಾಗುತ್ತಲೇ ಇವೆ. ಹೀಗಾಗಿ ಭಾಗಶಃ ಲಾಕ್ ಡೌನ್ ತೆರೆಯುವ ಸಾಧ‍್ಯತೆಯೇ ಹೆಚ್ಚು. ಅದೂ ಅಲ್ಲದೆ, ಇನ್ನೂ ಲಾಕ್ ಡೌನ್ ಮುಂದುವರಿಸಿದರೂ ಅಚ್ಚರಿಯಿಲ್ಲ. ಏನೇ ಆದರೂ ಈಗಲೇ ಮಾನಸಿಕವಾಗಿ ಸಿದ್ಧವಾಗಿರುವುದು ಉತ್ತಮ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಕುತ್ತಿಗೆ ಭಾಗದಲ್ಲಿ ಕಪ್ಪಾಗುವುದು ಸಾಮಾನ್ಯ ಈ ಕಾರಣಕ್ಕೆ

ಆಲೂಗಡ್ಡೆ ತಿಂದರೆ ಹೊಟ್ಟೆ ದಪ್ಪ ಆಗುತ್ತಾ, ಇಲ್ಲಿದೆ ನಿಜಾಂಶ

ಮುಂದಿನ ಸುದ್ದಿ
Show comments