Select Your Language

Notifications

webdunia
webdunia
webdunia
webdunia

ಅರಣ್ಯ ಸಚಿವ ಆನಂದ್ ಸಿಂಗ್ ರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ

ಅರಣ್ಯ ಸಚಿವ ಆನಂದ್ ಸಿಂಗ್ ರಿಂದ ಲಾಕ್ ಡೌನ್ ನಿಯಮ ಉಲ್ಲಂಘನೆ
ಹೊಸಪೇಟೆ , ಶನಿವಾರ, 18 ಏಪ್ರಿಲ್ 2020 (11:19 IST)
ಹೊಸಪೇಟೆ : ಹೊಸಪೇಟೆಯಲ್ಲಿ ಅರಣ್ಯ ಸಚಿವ ಆನಂದ್ ಸಿಂಗ್ ಜನರಿಗೆ ಸಹಾಯ ಮಾಡುವ ವಿಚಾರದಲ್ಲಿ ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ.


ಹೊಸಪೇಟೆಯಲ್ಲಿ ಸಾರ್ವಜನಿಕರಿಗೆ 7 ಕೋಟಿ ವೆಚ್ಚದಲ್ಲಿ ಆಹಾರ ಕಿಟ್ ವಿತರಣೆ ಮಾಡಿದ್ದಾರೆ. ಆ ವೇಳೆ ಜನರು ಸಾಮಾಜಿಕ ಅಂತರ ಕಾಯ್ದುಕೊಳ್ಳದೇ  ಗುಂಪುಗುಂಪಾಗಿ ಸೇರಿಕೊಂಡಿದ್ದಾರೆ. ಆ ಮೂಲಕ ಸಚಿವರು ಲಾಕ್ ಡೌನ್ ನಿಯಮ ಉಲ್ಲಂಘನೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.


ಈಗಾಗಲೇ ಹೊಸಪೇಟೆಯಲ್ಲಿ 11 ಕೊರೊನಾ ಕೇಸ್ ದಾಖಲಾಗಿದ್ದು, ಇದೀಗ ಜನರು ಈ ರೀತಿ ಗುಂಪು ಗುಂಪಾಗಿ ಸೇರಿಕೊಂಡಿರುವುದು ತುಂಬಾ ಅಪಾಯ ಎನ್ನಲಾಗಿದೆ.

Share this Story:

Follow Webdunia kannada

ಮುಂದಿನ ಸುದ್ದಿ

ಕೃಷಿಕರಿಗೆ ಈ ಬಗ್ಗೆ ಅಭಯ ನೀಡಿದ ಸಚಿವ ಎಸ್ ಟಿ ಸೋಮಶೇಖರ್