ಕೃಷಿಕರಿಗೆ ಈ ಬಗ್ಗೆ ಅಭಯ ನೀಡಿದ ಸಚಿವ ಎಸ್ ಟಿ ಸೋಮಶೇಖರ್

Webdunia
ಶನಿವಾರ, 18 ಏಪ್ರಿಲ್ 2020 (11:16 IST)
ಬೆಂಗಳೂರು : ಕೊರೊನಾ ವೈರಸ್ ಹರಡುತ್ತಿರುವ ಈ ವೇಳೆ ರಂಜಾನ್ ವೇಳೆ ಸಾಮೂಹಿಕ ಪ್ರಾರ್ಥನೆ ಬೇಡ  ಸಚಿವ ಎಸ್ ಟಿ ಸೋಮಶೇಖರ್ ಮನವಿ ಮಾಡಿದ್ದಾರೆ.


ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾಮೂಹಿಕ ನಮಾಜ್ ಮಾಡುವಂತಿಲ್ಲ. ಮನೆಯಲ್ಲಿಯೇ ನಮಾಜ್ ಮಾಡಬೇಕು. ಈ ಬಗ್ಗೆ ಸರ್ಕಾರ ಕಟ್ಟುನಿಟ್ಟಿನ ಆದೇಶ ಹೊರಡಿಸಿದೆ ಎಂದು ಹೇಳಿದ್ದಾರೆ.


ಅಲ್ಲದೇ ಹಣ್ಣು ತರಕಾರಿ ಬೆಳೆಗಾರರಿಗೆ ಭಯಬೇಡ.  ಹಣ್ಣು ತರಕಾರಿ ವಾಹನ ತಡೆಯಬೇಡಿ. ಹಣ್ಣು ತರಕಾರಿ ಬೆಳೆಗಳಿಗೆ ನಷ್ಟ ಪರಿಹಾರ ನೀಡಲು ಸಿಎಂ ಬಿಎಸ್ ವೈ ಭರವಸೆ ನೀಡಿದ್ದಾರೆ. ಕೃಷಿ ಉತ್ಪನ್ನಗಳನ್ನು ಬೇರೆ ರಾಜ್ಯಗಳಿಗೆ  ಸಾಗಿಸಲು ಅನುಮತಿ ನೀಡಲಾಗಿದೆ . ಸರಬರಾಜು ಮಾಡುವ ಲಾರಿ ತಡೆಯಬೇಡಿ ಎಂದು ಎಸ್ ಟಿ ಸೋಮಶೇಖರ್ ಅಭಯ ನೀಡಿದ್ದಾರೆ. 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮುಂದಿನ ಸುದ್ದಿ
Show comments