ಕೋವಿಡ್ ಪರೀಕ್ಷೆ ಚುರುಕುಗೊಳಿಸಲು ಮೊಬೈಲ್ ಟೀಂ ಸಿದ್ಧಪಡಿಸಿದ ಬಿಬಿಎಂಪಿ

Webdunia
ಶನಿವಾರ, 18 ಜುಲೈ 2020 (11:07 IST)
ಬೆಂಗಳೂರು : ಕೋವಿಡ್ ಪರೀಕ್ಷೆ ಚುರುಕುಗೊಳಿಸಲು ಬಿಬಿಎಂಪಿ ಸಿದ್ಧತೆ ನಡೆಸಿದ್ದು, ಅದಕ್ಕಾಗಿ  ಮೊಬೈಲ್ ಟೀಂ ಸಿದ್ಧಪಡಿಸಿದೆ.

ಬೆಂಗಳೂರಿನಲ್ಲಿ ಕೊರೊನಾ ಕೇಸ್ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಅದನ್ನು ನಿಯಂತ್ರಿಸಲು ಬೆಂಗಳೂರು ಮಹಾನಗರ ಪಾಲಿಕೆ ಮನೆ ಮನೆಗೆ ತೆರಳಿ ಹಿರಿಯ ನಾಗರಿಕರಿಗೆ ಕೊರೊನಾ ಪರೀಕ್ಷೆ ಮಾಡುವ ನಿರ್ಧಾರ ಕೈಗೊಂಡಿದೆ. ರ್ಯಾಪಿಡ್ ಆ್ಯಂಟಿಜನ್ ಪರೀಕ್ಷೆಗೆ 8 ಕಂಟ್ರೋಲ್ ರೂಂ ಸಿದ್ಧಪಡಿಸಿದೆ.

ಪ್ರತಿವಲಯದ ಕಂಟ್ರೋಲ್ ರೂಂಗೂ ಅಧಿಕಾರಿಗಳ ನೇಮಕ ಮಾಡಿದೆ. 115 ತಂಡಗಳು ನಗರದಲ್ಲಿ ಸಂಚರಿಸಿ ಪರೀಕ್ಷೆ ಮಾಡಲಿದೆ ಎನ್ನಲಾಗಿದೆ. ಲಕ್ಷಣ ಇರುವವರು ಹಿರಿಯ ನಾಗರಿಕರು ಕರೆ ಮಾಡ್ಬೇಕು.  ಕರೆ ಮಾಡಿದರೆ ಮನೆ ಬಾಗಿಲಿಗೆ ಬಂದು ಕೊವಿಡ್ ಪರೀಕ್ಷೆ ನಡೆಸಲಾಗುತ್ತದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮನೆ ಸುತ್ತಮುತ್ತಾ ಸಿಗುವ ನುಗ್ಗೆ ಸೊಪ್ಪಿನ ಆರೋಗ್ಯ ಪ್ರಯೋಜನಗಳು ಇಲ್ಲಿದೆ

ಬೇಸಿಗೆಯಲ್ಲಿ ಚರ್ಮದಲ್ಲಿ ಬರುವ ಕೆಂಪು ಗುಳ್ಳೆಗೆ ಸಿಂಪಲ್, ಪರಿಣಾಮಕಾರೀ ಪರಿಹಾರಗಳು

ಒಂದು ದಿನಕ್ಕೆ ಎಷ್ಟು ಸಕ್ಕರೆ ಸೇವಿಸಬಹುದು, ಹೆಚ್ಚು ಸೇವಿಸಿದರೆ ಏನಾಗುತ್ತದೆ

ಮುಟ್ಟು ಮುಂದೂಡುವುದು ಹೇಗೆ, ಏನು ತೊಂದರೆ ಇಲ್ಲಿದೆ ಟಿಪ್ಸ್

ಮರುವಾಯಿ ತಿನ್ನುವುದರಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments