ಸೋಂಕಿನ ಬಗ್ಗೆ ಟ್ವೀಟ್ ಮಾಡಿದ ಪ್ರಧಾನಿ ಮೋದಿ

ಸೋಮವಾರ, 23 ಮಾರ್ಚ್ 2020 (11:04 IST)
ನವದೆಹಲಿ : ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಳಚವಾದ ಹಿನ್ನಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ದೇಶದ ಜನರಲ್ಲಿ ಮನವಿವೊಂದನ್ನು ಮಾಡಿದ್ದಾರೆ.


ಜನರು ಲಾಕ್ ಡೌನ್ ನನ್ನು ಗಂಭೀರವಾಗಿ ಪರಿಗಣಿಸಬೇಕು. ಸೋಂಕಿನ ಬಗ್ಗೆ ಸರ್ಕಾರದ ನಿರ್ದೇಶನಗಳನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು. ದಯಮಾಡಿ ನಿಮ್ಮ ಮತ್ತು ಪರಿವಾರದ ಆರೋಗ್ಯ ಕಾಪಾಡಿ ಎಂದು ಪ್ರಧಾನಿ ನರೇಂದ್ರ ಮೋದಿ ಸೋಂಕಿನ ಬಗ್ಗೆ ಟ್ವೀಟ್ ಮಾಡಿದ್ದಾರೆ.

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ರಾಜ್ಯದಲ್ಲಿ ಮತ್ತೊಂದು ಕೊರೊನಾ ಸೋಂಕು ಪತ್ತೆ; ರಾಜ್ಯದ ಜನತೆಗೆ ಆರೋಗ್ಯ ಸಚಿವರು ಹೇಳಿದ್ದೇನು?