ಶಸ್ತ್ರಚಿಕಿತ್ಸೆಗೊಳಗಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೂ ಕೊರೋನಾ

Webdunia
ಮಂಗಳವಾರ, 11 ಆಗಸ್ಟ್ 2020 (09:47 IST)
ನವದೆಹಲಿ: ಮೆದುಳಿನ ಶಸ್ತ್ರಚಿಕಿತ್ಸೆಗೊಳಗಾದ ಮಾಜಿ ರಾಷ್ಟ್ರಪತಿ ಪ್ರಣಬ್ ಮುಖರ್ಜಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ.


ನವದೆಹಲಿಯ ಸೇನಾ ಆಸ್ಪತ್ರೆಗೆ ದಾಖಲಾಗಿರುವ ಪ್ರಣಬ್ ಸದ್ಯಕ್ಕೆ ಐಸಿಯುವಿನಲ್ಲಿದ್ದು, ವೆಂಟಿಲೇಟರ್ ಅಳವಡಿಸಲಾಗಿದೆ. ನಿನ್ನೆ ಅವರು ಶಸ್ತ್ರಚಿಕಿತ್ಸೆಗೊಳಗಾಗಿದ್ದರು.

ಪ್ರಣಬ್ ಮುಖರ್ಜಿ ದಾಖಲಾಗಿರುವ ಆಸ್ಪತ್ರೆಗೆ ಭೇಟಿ ನೀಡಿರುವ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅವರ ಆರೋಗ್ಯ ವಿಚಾರಿಸಿದ್ದಾರೆ. ಸದ್ಯಕ್ಕೆ ಅವರ ಪರಿಸ್ಥಿತಿ ಗಂಭೀರವಾಗಿಯೇ ಇದೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಊಟವಾದ ತಕ್ಷಣ ವಾಕಿಂಗ್ ಮಾಡ್ತೀರಾ, ಹಾಗಿದ್ದರೆ ಇದನ್ನು ತಪ್ಪದೇ ಓದಿ

ಪಿರಿಯಡ್ಸ್ ನೋವು ಶಮನವಾಗಲು ಓಂ ಕಾಳನ್ನು ಹೇಗೆ ಸೇವಿಸಬೇಕು

ಜ್ವರ ಬಂದ ಮೇಲೆ ನಾಲಿಗೆ ರುಚಿ ಮರಳಲು ಏನು ಮಾಡಬೇಕು ತಪ್ಪದೇ ನೋಡಿ

ಉಗುರು ಕಡಿಯುವ ಅಭ್ಯಾಸ ನಿಲ್ಲಿಸಬೇಕೇ, ಹಾಗಿದ್ದರೆ ಈ ರೀತಿ ಮಾಡಿ

ಮುಂದಿನ ಸುದ್ದಿ
Show comments