Webdunia - Bharat's app for daily news and videos

Install App

ಕೊರೋನಾ ಭಯದಿಂದ ರೈನಾ ಭಾರತಕ್ಕೆ ವಾಪಸ್ ಬಂದರೇ?!

Webdunia
ಸೋಮವಾರ, 31 ಆಗಸ್ಟ್ 2020 (10:43 IST)
ದುಬೈ: ಐಪಿಎಲ್ 13 ರಲ್ಲಿ ಪಾಲ್ಗೊಳ್ಳಲು ದುಬೈಗೆ ತೆರಳಿದ್ದ ಚೆನ್ನೈ ಸೂಪರ್ ಕಿಂಗ್ಸ್ ತಂಡದಲ್ಲಿ ಕೊರೋನಾ ಭಯ ಅವರಿಸುತ್ತಿದ್ದಂತೇ ದಿಡೀರ್ ಆಗಿ ಸುರೇಶ್ ರೈನಾ ವೈಯಕ್ತಿಕ ಕಾರಣ ನೀಡಿ ಭಾರತಕ್ಕೆ ಮರಳಲು ಕಾರಣವೇನು ಎಂಬುದರ ಬಗ್ಗೆ ಈಗ ಹಲವು ವಿಶ್ಲೇಷಣೆಗಳು ನಡೆಯುತ್ತಿವೆ.


ಮೂಲಗಳ ಪ್ರಕಾರ ರೈನಾ ಕುಟುಂದಲ್ಲಿ ನಡೆದ ಕೊಲೆಯೇ ಅವರು ಮರಳಲು ಕಾರಣ ಎನ್ನಲಾಗಿದೆಯಾದರೂ, ಇನ್ನು ಕೆಲವರು ಕೊರೋನಾ ಭಯದಿಂದ ರೈನಾ ಮರಳಿದ್ದಾರೆ ಎನ್ನುತ್ತಿದ್ದಾರೆ.

ಆಂಗ್ಲ ಮಾಧ್ಯಮವೊಂದರ ಪ್ರಕಾರ ಚೆನ್ನೈ ತಂಡದಲ್ಲಿ ಕೊರೋನಾ ಕೇಸ್ ಪತ್ತೆಯಾದ ಬೆನ್ನಲ್ಲೇ ರೈನಾ ಆತಂಕಕ್ಕೊಳಗಾಗಿದ್ದರು. ಪದೇ ಪದೇ ನಾಯಕ ಧೋನಿ, ಕೋಚ್ ಫ್ಲೆಮಿಂಗ್ ಸೇರಿದಂತೆ ಇಡೀ ತಂಡದ ಸಹ ಆಟಗಾರರನ್ನು ಸಂಪರ್ಕಿಸಿ ತಮ್ಮ ಆತಂಕ ತೋಡಿಕೊಳ್ಳುತ್ತಿದ್ದರು. ಕೊನೆಗೆ ಅವರನ್ನು ಹಿಡಿದಿಟ್ಟುಕೊಳ್ಳುವುದರಲ್ಲಿ ಅರ್ಥವಿಲ್ಲ ಎಂದು ಚೆನ್ನೈ ಮ್ಯಾನೇಜ್ ಮೆಂಟ್ ಅವರಿಗೆ ಭಾರತಕ್ಕೆ ಬರಲು ಅವಕಾಶ ಮಾಡಿಕೊಟ್ಟಿದೆ ಎನ್ನಲಾಗಿದೆ. ಸತ್ಯ ಯಾವುದೇ ಇದ್ದರೂ ರೈನಾ ಇಲ್ಲದೇ ಇರುವುದು ಚೆನ್ನೈ ತಂಡಕ್ಕೆ ಹೊಡೆತ ನೀಡಲಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಉಳಿದ ಅನ್ನ ಮರುದಿನ ಸೇವನೆ ಮಾಡ್ತೀರಾ ಹಾಗಿದ್ದರೆ ಡೇಂಜರ್ ಏನು ನೋಡಿ

ಮಕ್ಕಳಲ್ಲಿನ ಏಕಾಗ್ರತೆ, ನೆನಪು ಶಕ್ತಿ ಸಮಸ್ಯೆಗೆ ಬ್ರಾಹ್ಮಿ ರಾಮಬಾಣ

ಸೆರಂ ಇನ್ಸ್ಟಿಟ್ಯೂಟ್ ಆಫ್ ಇಂಡಿಯಾದಿಂದ ಎಚ್.ಪಿ.ವಿ. ಕ್ಯಾನ್ಸರ್ ಸಾರ್ವಜನಿಕ ಅರಿವಿನ ಅಭಿಯಾನಕ್ಕೆ ಚಾಲನೆ

ಮಳೆಗಾಲದಲ್ಲಿ ಸಿಗುವ ಈ ಹಣ್ಣು ಸಿಕ್ಕರೆ ಮಿಸ್ ಮಾಡದೆ ಸೇವನೆ ಮಾಡಿ

ಮಳೆಗಾಲದಲ್ಲಿ ಕಟ್ಟುನಿಟ್ಟಾಗಿ ದೂರವಿಡಲೇ ಬೇಕಾದ ಆಹಾರಗಳು

ಮುಂದಿನ ಸುದ್ದಿ
Show comments