Webdunia - Bharat's app for daily news and videos

Install App

ಕೊರೊನಾ ವಿರುದ್ಧ ಹೋರಾಡಿ ಗೆದ್ದ 101 ವರ್ಷದ ವೃದ್ಧ

Webdunia
ಬುಧವಾರ, 15 ಜುಲೈ 2020 (09:28 IST)
Normal 0 false false false EN-US X-NONE X-NONE

ಮುಂಬೈ : ಕೊರೊನಾ ಸೋಂಕಿನ ಜೊತೆಗೆ ಹೋರಾಡಲು  ವೃದ್ಧರಿಗೆ ಅಸಾಧ್ಯ ಎಂದು ಹೇಳಲಾಗುತ್ತಿತ್ತು. ಆದರೆ ಈ ವಿಚಾರವನ್ನು ಮುಂಬೈನಲ್ಲಿರುವ 101 ವರ್ಷದ ವೃದ್ಧರೊಬ್ಬರು ಸುಳ್ಳು ಮಾಡಿದ್ದಾರೆ.

ಹೌದು. 101 ವರ್ಷದ ಅರ್ಜುನ್ ಗೋವಿಂದ್ ನರಿಂಗ್ರೆಕರ್ ಎಂಬುವವರು ಕೊರೊನಾ ಸೋಂಕಿಗೆ ಒಳಗಾಗಿದ್ದರು. ಅವರಿಗೆ ಮುಂಬೈನ ಹಿಂದೂ ಹೃದಯ ಸಾಮ್ರಾಟ್ ಬಾಳಾಸಾಹೇಬ್ ಠಾಕ್ರೆ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಇದೀಗ ಈ ವೃದ್ಧರು ಕೊರೊನಾ ರೋಗದಿಂದ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಚ್ ಆಗಿದ್ದಾರೆ.

ಅಲ್ಲದೇ ಡಿಸ್ಚಾರ್ಚ್ ಆಗುವ ಹಿಂದಿನ ದಿನ ತಮ್ಮ 101ನೇ ವರ್ಷದ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದಾರೆ. ಆ ಮೂಲಕ ವೃದ್ಧರು ಕೂಡ ಮಹಾಮಾರಿ, ಮಾರಣಾಂತಿಕ ಕೊರೊನಾ ವೈರಸ್ ವಿರುದ್ಧ ಹೋರಾಡಿ ಗೆಲ್ಲಬಹುದು ಎಂಬುದನ್ನು ಇವರು ತೋರಿಸಿಕೊಟ್ಟಿದ್ದಾರೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

Health Tips: ನಿಮ್ಮ ಆಹಾರದಲ್ಲಿ ಈ ಬೀಜಗಳನ್ನು ಸೇರಿಸಿ, ಪವರ್‌ಫುಲ್ ಚೇಂಜಸ್‌ ಕಂಡುಕೊಳ್ಳಿ

Heart health: ನಿಮ್ಮ ಹೃದಯ ಜೋರಾಗಿ ಹೊಡೆದುಕೊಳ್ಳುತ್ತಿದೆಯೇ, ನಿರ್ಲ್ಯಕ್ಷ ಬೇಡ

Hair Care: ಕಂಡೀಷನರ್ ಹಚ್ಚುವಾಗ ಈ ತಪ್ಪನ್ನು ಮಾಡಲೇಬೇಡಿ

Skin Care: ಬೇಸಿಗೆ ಕಾಲದಲ್ಲಿ ಯಾವುದೇ ಕಾರಣಕ್ಕೂ ಈ ತಪ್ಪುಗಳನ್ನು ಮಾಡಬೇಡಿ

Hair fal tips: ತಲೆಕೂದಲಿನ ಬೆಳವಣಿಗೆಗೆ ಈ ಒಂದು ಜ್ಯೂಸ್ ಮಾಡಿ ತಲೆಗೆ ಹಚ್ಚಿ

ಮುಂದಿನ ಸುದ್ದಿ
Show comments