Webdunia - Bharat's app for daily news and videos

Install App

ಬಳ್ಳಾರಿಯಲ್ಲಿ ಕೊರೊನಾಗೆ 3ನೇ ಬಲಿ; 62 ವರ್ಷದ ವೃದ್ಧ ಸಾವು

Webdunia
ಸೋಮವಾರ, 22 ಜೂನ್ 2020 (10:34 IST)
ಬಳ್ಳಾರಿ : ಬಳ್ಳಾರಿಯಲ್ಲಿ ಕೊರೊನಾ ಹಾವಳಿ ಹೆಚ್ಚಾಗಿದ್ದು, ಇದೀಗ ಕೊರೊನಾಗೆ 62 ವರ್ಷದ ವೃದ್ಧರೊಬ್ಬರು ಸಾವನಪ್ಪಿದ್ದಾರೆ.

ಆಂಧ್ರ ಮೂಲದ 62 ವರ್ಷದ ವೃದ್ಧ ಸಾವನಪ್ಪಿದ್ದಾರೆ. ಇವರಿಗೆ ಕೊರೊನಾ ಸೋಂಕು ಇರುವ ಹಿನ್ನಲೆಯಲ್ಲಿ  ಜೂ.17ರಂದು ವಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಆದರೆ ಚಿಕಿತ್ಸೆ ಫಲಕಾರಿಯಗದೆ ವೃದ್ಧ ಇಂದು ಸಾವನಪ್ಪಿದ್ದಾರೆ. ಆ ಮೂಲಕ ಬಳ್ಳಾರಿಯಲ್ಲಿ ಕೊರೊನಾಗೆ 3ನೇ ಬಲಿಯಾಗಿದೆ ಎಂದು  ಬಳ್ಳಾರಿ ಜಿಲ್ಲಾಧಿಕಾರಿ ನಕುಲ್ ಮಾಹಿತಿ ನೀಡಿದ್ದಾರೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ಮುಂದಿನ ಸುದ್ದಿ
Show comments