Webdunia - Bharat's app for daily news and videos

Install App

ರಾಜ್ಯದಲ್ಲಿ ಸೋಂಕಿತರ ಪಟ್ಟಿಯಲ್ಲಿ 3ನೇ ಸ್ಥಾನದಲ್ಲಿದೆ ಈ ಜಿಲ್ಲೆ

Webdunia
ಸೋಮವಾರ, 13 ಏಪ್ರಿಲ್ 2020 (10:52 IST)

ಬೆಳಗಾವಿ : ಬೆಳಗಾವಿಯಲ್ಲಿ ಈವರೆಗೆ 14 ಮಂದಿಗೆ ಕೊರೊನಾ ಸೋಂಕು ಪತ್ತೆಯಾದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಸೋಂಕಿತರ ಪಟ್ಟಿಯಲ್ಲಿ ಬೆಳಗಾವಿಗೆ 3ನೇ ಸ್ಥಾನ ಸಿಕ್ಕಿದೆ.

 

ಜಿಲ್ಲೆಯ 335 ಜನರ ರಕ್ತದ ಮಾದರಿ ಲ್ಯಾಬ್ ಗೆ ರವಾನೆ ಮಾಡಲಾಗಿದ್ದು, ಇಂದು ಬೆಳಗಾವಿಯ 77 ಜನರ ವರದಿ ಬರುವ ನಿರೀಕ್ಷೆ ಇದೆ. ಬೆಳಗಾವಿಯಲ್ಲಿ ಈವರೆಗೆ 244 ಜನರ ವರದಿ ನೆಗೆಟಿವ್ ಬಂದಿದೆ.

 

ಜಿಲ್ಲೆಯಲ್ಲಿ ಈವರೆಗೆ 536 ಜನರ ಮೇಲೆ ನಿಗಾ ವಹಿಸಲಾಗಿದ್ದು, 15 ಜನರಿಗೆ ಬೆಳಗಾವಿ ಜಿಲ್ಲಾಸ್ಪತ್ರೆಯಲ್ಲಿ ಐಸೋಲೇಷನ್ ವಾರ್ಡ್ ನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ದಿನವೂ ಬಿಸಿಬಿಸಿ ಅನ್ನದ ಜೊತೆ ಉಪ್ಪಿನಕಾಯಿ ತಿನ್ನುತ್ತಿದ್ದರೆ ಏನಾಗುತ್ತದೆ ಗೊತ್ತಾ

ಮಳೆಗಾಲದಲ್ಲೂ ಫಿಟ್ನೆಸ್ ಕಾಪಾಡಲು ಇಲ್ಲಿದೆ ಕೆಲ ಸರಳ ವಿಧಾನಗಳು

ಫ್ಯಾಟಿ ಲಿವರ್ ಇದ್ರೆ ನಿಮಗೆ ಈ ಅನುಭವವಾಗುತ್ತದೆ..ಏನು ಮಾಡಬೇಕು ಇಲ್ಲಿ ನೋಡಿ ವಿವರ

ಎಲ್ಲರೂ ಇಷ್ಟಪಟ್ಟು ತಿನ್ನುವ ರಾಂಬೂಟನ್ ಹಣ್ಣಿನ ಆರೋಗ್ಯ ಪ್ರಯೋಜನ ಇಲ್ಲಿದೆ

ರಾತ್ರಿ ನಿದ್ರೆ ಬರುವವರೆಗೂ ಬೆಡ್ ಮೇಲೆ ಮಲಗಿ ಮೊಬೈಲ್ ನೋಡುತ್ತಿದ್ದರೆ ಇದನ್ನು ತಪ್ಪದೇ ಓದಿ

ಮುಂದಿನ ಸುದ್ದಿ
Show comments