Select Your Language

Notifications

webdunia
webdunia
webdunia
webdunia

ದೇಶದಲ್ಲಿ ಸೋಂಕಿತರ ಸಂಖ್ಯೆ 15 ಸಾವಿರಕ್ಕೆ ಏರಿಕೆ

ದೇಶದಲ್ಲಿ ಸೋಂಕಿತರ ಸಂಖ್ಯೆ 15 ಸಾವಿರಕ್ಕೆ ಏರಿಕೆ
ನವದೆಹಲಿ , ಭಾನುವಾರ, 19 ಏಪ್ರಿಲ್ 2020 (07:02 IST)
ನವದೆಹಲಿ : ದೇಶದಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 15 ಸಾವಿರಕ್ಕೆ ಏರಿಕೆಯಾಗಿದೆ.


ನಿನ್ನೆ ಒಂದೇ ದಿನ 1,300ಕ್ಕೂ ಹೆಚ್ಚು ಕೊರೊನಾ ಪ್ರಕರಣಗಳು ಪತ್ತೆಯಾಗಿದ್ದು, ದೇಶದಲ್ಲಿ ಸೋಂಕಿತರ ಸಂಖ್ಯೆ 15,232ಕ್ಕೆ ತಲುಪಿದೆ. ಕಳೆದ 24 ಗಂಟೆಗಳಲ್ಲಿ 43 ಮಂದಿ ಸಾವನಪ್ಪಿದ್ದು, ಒಟ್ಟು 505 ಮಂದಿ ಸಾವನ್ನಪ್ಪಿದ್ದಾರೆ.


ಮಹಾರಾಷ್ಟ್ರದಲ್ಲಿ ಸೋಂಕಿತರ ಸಂಖ್ಯೆ 3,648 ದಾಟಿದ್ದು, ನಿನ್ನೆ 328 ಹೊಸ ಪ್ರಕರಣಗಳು ಪತ್ತೆಯಾಗಿವೆ. ಗುಜರಾತ್ ನಲ್ಲಿ ಒಂದೇ ದಿನ 277 ಮಂದಿಗೆ ಸೋಂಕು ತಗುಲಿದೆ. ಉತ್ತರಾಖಂಡ್ ನಲ್ಲಿ 9 ತಿಂಗಳ ಹಸುಗೂಸಿಗೂ ಸೋಂಕು ತಗುಲಿದೆ ಎನ್ನಲಾಗಿದೆ.


Share this Story:

Follow Webdunia kannada

ಮುಂದಿನ ಸುದ್ದಿ

ಸೊಸೆಯ ಬೆಡ್ ರೂಮಿನಲ್ಲಿ ಇಣುಕಿ ನೋಡಿದ ಮಾವ ಕಾಮಾದಾಟ ನಡೆಸೋದಾ