ತಿರುಪತಿ ದೇವಾಲಯದ 15 ಅರ್ಚಕರಿಗೆ ಕೊರೋನಾ ಸೋಂಕು

Webdunia
ಶುಕ್ರವಾರ, 17 ಜುಲೈ 2020 (10:57 IST)
ಹೈದರಾಬಾದ್: ತಿರುಪತಿ ತಿರುಮಲ ದೇವಾಲಯದ 15 ಮಂದಿ ಅರ್ಚಕರಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದೆ.


ಒಟ್ಟು 50 ಮಂದಿ ಅರ್ಚಕರು ಇಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ. ಈ ಪೈಕಿ 15 ಮಂದಿ ಸೋಂಕಿತರಾಗಿದ್ದಾರೆ. ಇನ್ನೂ 25 ಮಂದಿ ಪರೀಕ್ಷೆಗೊಳಗಾಗಿದ್ದಾರೆ. ಇವರ ಪರೀಕ್ಷಾ ವರದಿ ಇನ್ನಷ್ಟೇ ಬರಬೇಕಿದೆ. ಹೀಗಾಗಿ ತಿರುಪತಿ ದೇವಾಲಯದಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.

ಇದೀಗ ದೇವಾಲಯದ ಎಲ್ಲಾ ಸಿಬ್ಬಂದಿಗಳಿಗೂ ಪರೀಕ್ಷೆ ನಡೆಸಲಾಗುತ್ತಿದ್ದು, ದೇವಾಲಯಕ್ಕೆ ಭೇಟಿ ನೀಡಿದ ಭಕ್ತಾದಿಗಳೂ ಕೊರೋನಾ ಪರೀಕ್ಷೆಗೊಳಗಾಗಲು ಟಿಡಿಪಿ ಮನವಿ ಮಾಡಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮದುವೆಯಾಗುವಾಗ ವಯಸ್ಸಿನಲ್ಲಿ ಹುಡುಗಿ ದೊಡ್ಡಳಾಗಿದ್ರೆ ಏನ್ ಸಮಸ್ಯೆ, ಡಾ.ಪದ್ಮಿನಿ ಪ್ರಸಾದ್‌ ಏನ್‌ ಹೇಳ್ತಾರೆ

ಚಳಿಗಾಲದಲ್ಲಿ ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿ, ಭಾರೀ ಪ್ರಯೋಜನ ಪಡೆದುಕೊಳ್ಳಿ

ಚಳಿಗಾಲದಲ್ಲಿ ಸೇವಿಸಬೇಕಾದ ಹಣ್ಣುಗಳು, ಅದರ ಪ್ರಯೋಜನ ಇಲ್ಲಿದೆ

ಚಳಿಗಾಲದಲ್ಲಿ ಮೊಸರು ಸೇವಿಸಬಹುದೇ, ಆಯುರ್ವೇದ ಏನು ಹೇಳುತ್ತದೆ

ಚಳಿಗಾಲದಲ್ಲಿ ಹಿಮ್ಮಡಿ ಒಡೆಯುವುದಕ್ಕೆ ಕ್ವಿಕ್ ಆಗಿ ಹೀಗೆ ಮಾಡಿ

ಮುಂದಿನ ಸುದ್ದಿ
Show comments