Select Your Language

Notifications

webdunia
webdunia
webdunia
webdunia

ಬೆಂಗಳೂರಿನಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿ

ಬೆಂಗಳೂರಿನಲ್ಲಿ ಇಂದು ಕೊರೊನಾಗೆ ಇಬ್ಬರು ಬಲಿ
ಬೆಂಗಳೂರು , ಶನಿವಾರ, 11 ಜುಲೈ 2020 (11:08 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನಲ್ಲಿ ದಿನೇ ದಿನೇ ಕೊರೊನಾ ಪ್ರಕರಣಗಳು ಹೆಚ್ಚಾಗುತ್ತಿದ್ದು, ಪ್ರತಿದಿನ ಸಾವಿನ ಸಂಖ್ಯೆ ಹೆಚ್ಚಾಗುತ್ತದೆ.

ಇದೀಗ ಬೆಂಗಳೂರಿನಲ್ಲಿ ಕೊರೊನಾಗೆ ಇಬ್ಬರು ಬಲಿಯಾಗಿದ್ದಾರೆ. 37, 53  ವರ್ಷದ ಇಬ್ಬರು ಸೋಂಕಿತರು ಇಂದು ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸಾವನಪ್ಪಿದ್ದಾರೆ. ಅದರಂತೆ ಬೆಂಗಳೂರಿನಲ್ಲಿ ಸೋಂಕಿತರ ಸಂಖ್ಯೆ 130ಕ್ಕೇರಿಕೆಯಾಗಿದೆ.

 


Share this Story:

Follow Webdunia kannada

ಮುಂದಿನ ಸುದ್ದಿ

ಮಧುಮೇಹಿಗಳು ಮೊಟ್ಟೆ ಸೇವಿಸಬಹುದೇ?