Webdunia - Bharat's app for daily news and videos

Install App

ಬೆಂಗಳೂರಿನಲ್ಲಿ ಕೊರೊನಾ ರಣಕೇಕೆ; ಇಬ್ಬರು ಬಲಿ

Webdunia
ಬುಧವಾರ, 24 ಜೂನ್ 2020 (10:46 IST)
Normal 0 false false false EN-US X-NONE X-NONE

ಬೆಂಗಳೂರು : ಬೆಂಗಳೂರಿನಲ್ಲಿ ಕೊರೊನಾ ವೈರಸ್ ಅಟ್ಟಹಾಸ ಮೇರೆಯುತ್ತಿದ್ದು, ಇದೀಗ ಕೊರೊನಾಗೆ ಮತ್ತಿಬ್ಬರು ಬಲಿಯಾಗಿದ್ದಾರೆ.
 


59 ವರ್ಷದ ಮಹಿಳೆ ಹಾಗೂ 70 ವರ್ಷದ ವೃದ್ಧರೊಬ್ಬರಿಗೆ ಕೊರೊನಾ ದೃಢಪಟ್ಟ ಹಿನ್ನಲೆಯಲ್ಲಿ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಕಿತ್ಸೆ ನೀಡಲಾಗುತ್ತಿತ್ತು. ಆದರೆ ಇದೀಗ ಚಿಕಿತ್ಸೆ ಫಲಕಾರಿಯಾಗದೆ ಇಬ್ಬರು ಸಾವನಪ್ಪಿದ್ದಾರೆ. ಆ ಮೂಲಕ ಬೆಂಗಳೂರಿನಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 75ಕ್ಕೇರಿಕೆಯಾಗಿದೆ.

 

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮೊಬೈಲ್ ನೋಡಿ ಕಣ್ಣು ನೋವು ಬರ್ತಿದೆಯಾ, ಏನು ಮಾಡಬೇಕು

ಪುರುಷರು ತೊಡೆ ಮೇಲೆ ಲ್ಯಾಪ್ ಟಾಪ್ ಇಟ್ಟುಕೊಳ್ಳುವುದು ಎಷ್ಟು ಅಪಾಯಕಾರಿ ಗೊತ್ತಾ

ತರಕಾರಿ ರಾತ್ರಿ ಕತ್ತರಿಸಿ ಫ್ರಿಡ್ಜ್ ನಲ್ಲಿಟ್ಟು ಮರುದಿನ ಬಳಸಿದರೆ ಹಾನಿಕಾರಕವೇ, ಈ ಟಿಪ್ಸ್ ತಪ್ಪದೇ ಪಾಲಿಸಿ

ಊಟವಾದ ತಕ್ಷಣ ಏನಾದರೂ ತಿನ್ನಬೇಕು ಎನಿಸುವುದು ಯಾಕೆ, ತಿಂದರೆ ಆರೋಗ್ಯಕ್ಕೆ ಸಮಸ್ಯೆಯೇ

ಗರ್ಭಿಣಿಯರು ಮಡಿಲಿನ ಮೇಲಿಟ್ಟುಕೊಂಡು ಲ್ಯಾಪ್ಟಾಪ್ ಬಳಸಬಹುದೇ

ಮುಂದಿನ ಸುದ್ದಿ
Show comments