ಕೊರೊನಾ ನಿಯಮ ಉಲ್ಲಂಘನೆ; ಥಿಯೇಟರ್ ವಿರುದ್ಧ ಪ್ರಕರಣ ದಾಖಲು

Webdunia
ಶುಕ್ರವಾರ, 15 ಜನವರಿ 2021 (07:08 IST)
ಚೆನ್ನೈ : ವಿಜಯ್ ಅಭಿನಯದ ಬಹುನಿರೀಕ್ಷೆಯ ಮಾಸ್ಟರ್ ಚಿತ್ರವನ್ನು ಜನವರಿ 13ರಂದು ವಿಶ್ವದಾದ್ಯಂತ ಬಿಡುಗಡೆ ಮಾಡಲಾಗಿದೆ.

ಈ ಸಂಭ್ರಮದ ನಡುವೆ ಚಿತ್ರಮಂದಿರದಲ್ಲಿ ವಿಜಯ್ ಅಭಿಮಾನಿಗಳು ಮಾಸ್ಕ್ ಧರಿಸದೆ ಕೊರೊನಾ ನಿಯಮ ಉಲ್ಲಂಘಿಸಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು.

ಹಾಗೇ ಕೊರೊನಾ ಕಾರಣಗಳಿಂದ ಚಿತ್ರಮಂದಿರಗಳಲ್ಲಿ 50% ಸೀಟುಗಳನ್ನು ಹಾಕಲು ಅವಕಾಶ ನೀಡಲಾಗಿತ್ತು, ಆದರೆ ಈ ನಡುವೆ ಚೆನ್ನೈ ಕಾಸಿ ಥಿಯೇಟರ್ ಹೆಚ್ಚಿನ ಟಿಕೆಟ್ ವಿಧಿಸಿದೆ. ಶೇಕಡಾ 50ಕ್ಕಿಂತ ಹೆಚ್ಚು ಸೀಟುಗಳನ್ನು ಹಾಕಿದೆ, ಕೊರೊನಾ ನಿಯಮ ಉಲ್ಲಂಘಿಸಿದೆ. ಹಾಗಾಗಿ ಪೊಲೀಸರು ಕಾಸಿ ಥಿಯೇಟರ್ ವಿರುದ್ಧ ಪ್ರಕರಣ ದಾಖಲಿಸಿ 5000 ರೂ ದಂಡ ವಿಧಿಸಿದ್ದಾರೆ ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮಕ್ಕಳಲ್ಲಿ ಒತ್ತಡ ನಿವಾರಣೆಗೆ ಇದು ಬೆಸ್ಟ್ ದಾರಿ

ರಾತ್ರಿ ನಿದ್ದೆ ಬರುತ್ತಿಲ್ಲವೆಂದರೆ ಯಾವುದೇ ಕಾರಣಕ್ಕೂ ಮಲಗುವಾಗ ಈ ತಪ್ಪು ಮಾಡಬೇಡಿ

ಋತುಚಕ್ರದ ನೋವಿಗೆ ದಿಡೀರ್ ಮುಕ್ತಿ ಬೇಕೆಂದರೆ ಹೀಗೆ ಮಾಡಿ

ಉದ್ದಿನ ದೋಸೆ ತಿಂದು ಬೇಜಾರಾಗಿದ್ರೆ ಈ ರೀತಿ ಒಮ್ಮೆ ಟ್ರೈ ಮಾಡಿ

ಮಕ್ಕಳ ದಿನಾಚರಣೆ ಸ್ಪೆಷಲ್: ನಿಮ್ಮ ಮಕ್ಕಳು ಹೀಗಿದ್ದರೆ ಉದಾಸೀನ ಬೇಡ

ಮುಂದಿನ ಸುದ್ದಿ
Show comments