Webdunia - Bharat's app for daily news and videos

Install App

ಆರೋಗ್ಯ ಸೇತುವಿನಿಂದ ನಿಮ್ಮ ಪ್ರೈವೆಸಿಗೆ ಧಕ್ಕೆಯಾಗುತ್ತದೆಯೇ?

Webdunia
ಗುರುವಾರ, 7 ಮೇ 2020 (08:54 IST)
ಬೆಂಗಳೂರು: ಕೊರೋನಾವೈರಸ್ ಪತ್ತೆಗೆ ಕೇಂದ್ರ ಸರ್ಕಾರ ಬಿಡುಗಡೆ ಮಾಡಿದ್ದ ಆರೋಗ್ಯ ಸೇತು ಆಪ್ ನಿಮ್ಮ ವೈಯಕ್ತಿಕ ದಾಖಲೆಗೆ ಕನ್ನ ಹಾಕುತ್ತದೆಯೇ? ನಿಜಾಂಶವೇನು ಗೊತ್ತಾ?

 

ಈ ಬಗ್ಗೆ ಈಗಾಗಲೇ ಸಚಿವ ಪ್ರಕಾಶ್ ಜಾವೇಡ್ಕರ್ ಕೂಡಾ ಸ್ಪಷ್ಟನೆ ನೀಡಿದ್ದರು. ಆರೋಗ್ಯ ಸೇತು ಆಪ್ ಯಾವುದೇ ಕಾರಣಕ್ಕೂ ನಿಮ್ಮ ಪ್ರೈವೆಸಿಗೆ ಧಕ್ಕೆ ತರುವುದಿಲ್ಲ ಎಂದು ಸ್ಪಷ್ಟನೆ ನೀಡಿದ್ದರು.

ಇದೀಗ ಸ್ವತಃ ಆರೋಗ್ಯ ಸೇತು ಹೇಳಿಕೆ ಬಿಡುಗಡೆ ಮಾಡಿದ್ದು, ಯಾವುದೇ ವ್ಯಕ್ತಿ ವೈಯಕ್ತಿಕ ಮಾಹಿತಿಗಳನ್ನು ಇದು ಕದಿಯುವುದಿಲ್ಲ. ಒಬ್ಬ ವ್ಯಕ್ತಿಯ ಲೊಕೇಷನ್ ಸಂಗ್ರಹಿಸಿ ಪ್ರತ್ಯೇಕ ಸರ್ವರ್ ನಲ್ಲಿರಿಸಲಾಗುತ್ತದೆ. ಇದು ಸಂಪೂರ್ಣ ಸುರಕ್ಷಿತ. ಯಾವುದೇ ವ್ಯಕ್ತಿಯ ವೈಯಕ್ತಿಕ ಮಾಹಿತಿಗಳನ್ನು ಸೋರಿಕೆ ಮಾಡಲಾಗುತ್ತಿಲ್ಲ ಎಂದು ಆರೋಗ್ಯ ಸೇತು ಸ್ಪಷ್ಟಪಡಿಸಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಮುಖದಲ್ಲಿರುವ ಕಪ್ಪು ಕಲೆ ನಿವಾರಿಸಲು ಈ ಫೇಸ್ ಪ್ಯಾಕ್ ಟ್ರೈ ಮಾಡಿ

ತಲೆನೋವು ಪರಿಹಾರಕ್ಕೆ ಈ ಯೋಗ ಸೂಕ್ತ

ಈ ಖಾಯಿಲೆ ಇರುವವರು ರಾತ್ರಿ ಮೊಸರು ತಿನ್ನಬಾರದು

ಬೇಯಿಸಿದ ಆಹಾರವನ್ನು ಫ್ರಿಡ್ಜ್ ನೊಳಗೆ ಎಷ್ಟು ಹೊತ್ತು ಇಟ್ಟು ಸೇವಿಸಬಹುದು

ರಾತ್ರಿ ಮಲಗುವ ಮುನ್ನ ತ್ವಚೆಯ ರಕ್ಷಣೆಗಾಗಿ ಈ ಕೆಲಸ ಮಾಡಿ

ಮುಂದಿನ ಸುದ್ದಿ
Show comments