ಲಾಕ್ ಡೌನ್ ಸಡಿಲಗೊಂಡರೂ ಕಚೇರಿಗೆ ಬರಲು ನೌಕರರ ಹಿಂಜರಿಕೆ

Webdunia
ಸೋಮವಾರ, 4 ಮೇ 2020 (09:23 IST)
ಬೆಂಗಳೂರು: ಇಂದಿನಿಂದ ಹಸಿರು, ಆರೆಂಜ್ ವಲಯಗಳಲ್ಲಿ ಖಾಸಗಿ, ಸರಕಾರಿ ಕಚೇರಿಗಳನ್ನು ತೆರೆಯಲು ಅವಕಾಶ ನೀಡಿದರೂ ನೌಕರರು ಕಚೇರಿಗೆ ಬರಲು ಹಿಂದೇಟು ಹಾಕುವಂತಾಗಿದೆ.


ಕೆಲವು ಕಂಪನಿಗಳು ಮಾತ್ರವೇ ನೌಕರರಿಗೆ ಪಾಸ್, ವಾಹನ ಸೌಕರ್ಯ ಇತ್ಯಾದಿ ಒದಗಿಸುತ್ತಿವೆ. ಹೀಗಾಗಿ ಈ ಕಂಪನಿ ನೌಕರರು ಆರಾಮವಾಗಿ ನೌಕರಿಗೆ ಹಾಜರಾಗಲಿದ್ದಾರೆ.

ಆದರೆ ಕೆಲವು ಕಂಪನಿಗಳಲ್ಲಿ ಪಾಸ್ ವ್ಯವಸ್ಥೆಯಾಗಲೀ, ಸಾರಿಗೆ ವ್ಯವಸ್ಥೆಯಾಗಲೀ ಮಾಡಿಲ್ಲ. ಹೀಗಾಗಿ ಇಂತಹ ಕಂಪನಿಗಳ ನೌಕರರು ಕೆಲಸಕ್ಕೆ ಬರಲು ಹಿಂದೇಟು ಹಾಕುತ್ತಿದ್ದಾರೆ. ತಮ್ಮದೇ ವಾಹನಗಳಲ್ಲಿ ಬರುವಾಗ ಪೊಲೀಸರ ಪ್ರಶ್ನೆಗಳಿಗೆ ಉತ್ತರ ನೀಡಬೇಕಾಗುತ್ತದೆ. ಅಲ್ಲದೆ, ಇದುವರೆಗೆ ಮನೆಯೊಳಗೇ ಇದ್ದವರು ಈಗ ಇದ್ದಕ್ಕಿದ್ದಂತೆ ಹೊರಗೆ ಬರುವುದು ಸುರಕ್ಷಿತವೇ  ಎಂದು ಯೋಚಿಸುವಂತಾಗಿದೆ. ಹೀಗಾಗಿ ಕಚೇರಿ ತೆರೆದರೂ ನೌಕರರು ಹಾಜರಾಗಲು ಹಿಂದೇಟು ಹಾಕುವಂತಾಗಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ಬಾಳೆಹಣ್ಣಿಗೆ ಸ್ವಲ್ಪ ಕಾಳುಮೆಣಸು ಪೌಡರ್ ಹಾಕಿ ತಿಂದರೆ ಏನಾಗುತ್ತದೆ ನೋಡಿ

ಬಜ್ಜಿ ತಿಂದ ತಕ್ಷಣ ನೀರು ಕುಡಿದ್ರೆ ಏನಾಗುತ್ತದೆ

ನಾವು ನಿದ್ರೆಗೆ ಜಾರುವ ಮುನ್ನಾ ಮಾಡಲೇ ಬಾರದ ತಪ್ಪುಗಳು

ಮೊಳಕೆ ಹುರುಳಿ ಕಾಳಿನಿಂದ ಆರೋಗ್ಯಕ್ಕಿರಲಿದೆ ಸಾಕಷ್ಟು ಪ್ರಯೋಜನ

Sankranti 2026: ಎಳ್ಳು ಬೆಲ್ಲ ಹಂಚಿಕೆ ಹಿಂದೆ ನೀವು‌ ತಿಳಿಯದಿರುವ ಅಚ್ಚರಿ ಅಂಶಗಳು

ಮುಂದಿನ ಸುದ್ದಿ
Show comments