Webdunia - Bharat's app for daily news and videos

Install App

ಯಾದಗಿರಿ ಡಿಸಿಗೂ ಕೊರೊನಾ ಕಂಟಕ

Webdunia
ಶುಕ್ರವಾರ, 10 ಜುಲೈ 2020 (09:49 IST)
ಯಾದಗಿರಿ : ಯಾದಗಿರಿಯಲ್ಲಿ ದಿನೇ ದಿನೇ ಕೊರೊನಾ ಪ್ರಕರಣ ಹೆಚ್ಚಾಗುತ್ತಿದ್ದು, ಇದೀಗ ಯಾದಗಿರಿ ಡಿಸಿಗೂ ಕೂಡ ಕೊರೊನಾ ಭೀತಿ ಎದುರಾಗಿದೆ.

ಡಿಸಿ ಕೂರ್ಮರಾವ್ ಅವರ ಗನ್ ಮ್ಯಾನ್ ಗೆ ಕೊರೊನಾ ಸೋಂಕು ತಗುಲಿದೆ. ಹಾಗೇ  ಡಿಸಿ ವಾಹನ ಚಾಲಕನಿಗೂ ಕೊರೊನಾ  ಪಾಸಿಟಿವ್ ಬಂದಿದೆ. ಈ ಹಿನ್ಬಲೆಯಲ್ಲಿ  ಇಂದು ಜಿಲ್ಲಾಧಿಕಾರಿ ಕಚೇರಿ ಸ್ಯಾನಿಟೈಸ್ ಮಾಡಲಾಗಿದ್ದು, ಡಿಸಿ ಕಚೇರಿಗೆ ಜನರ ಪ್ರವೇಶ ಬಂದ್  ಮಾಡಲಾಗಿದೆ ಎಂಬುದಾಗಿ ತಿಳಿದುಬಂದಿದೆ.

ಸಂಬಂಧಿಸಿದ ಸುದ್ದಿ

ಓದಲೇಬೇಕು

ಹೊಳೆಯುವ ಚರ್ಮಕ್ಕೆ ಕಾಫಿಯ ಫೇಸ್ ಪ್ಯಾಕ್

ಮಧುಮೇಹ ನಿವಾರಿಸಲು ಈ ಬೀಜದ ನೀರನ್ನು ಸೇವಿಸಿ

ಬ್ಲ್ಯಾಕ್ ಹೆಡ್ ಹಾಗೂ ವೈಟ್ ಹೆಡ್ಸ್ ಹೋಗಲಾಡಿಸಲು ಈ ಮನೆಮದ್ದನ್ನು ಬಳಸಿ

ಕಡಲೆಹಿಟ್ಟು ಆರೋಗ್ಯಕ್ಕೆ ಉತ್ತಮವೇ?

ಪದೇ ಪದೇ ಸಿಹಿ ತಿನ್ನಬೇಕೆಂಬ ಬಯಕೆಯನ್ನು ನಿಯಂತ್ರಿಸಲು ಈ ಸಲಹೆ ಪಾಲಿಸಿ

ಎಲ್ಲವನ್ನೂ ನೋಡು

ತಾಜಾ

ರಕ್ತ ತುಂಬಲು ಕೊಡುವ ಗುಳಿಗೆಗಳಿಂದ ಏನು ಅಡ್ಡಪರಿಣಾಮವಿದೆ ಎಂದು ತಿಳಿದುಕೊಳ್ಳಿ

ಪೇಪರ್ ಅವಲಕ್ಕಿಯಿಂದ ಆರೋಗ್ಯಕ್ಕೆ ಸಿಗುವ ಸಿಗುವ ಪ್ರಯೋಜನಗಳು ಇಲ್ಲಿದೆ

ಆಯುರ್ವೇದದ ಪ್ರಕಾರ ಬಿಸಿ ನೀರಿಗೆ ಜೇನು ತುಪ್ಪ ಸೇರಿಸಿ ಸೇವಿಸಬಾರದು ಯಾಕೆ ಗೊತ್ತಾ

ನಿರಂತರವಾಗಿ ಎಷ್ಟು ನಿಮಿಷ ಮೊಬೈಲ್ ನೋಡಬಹುದು, ಹೆಚ್ಚು ನೋಡಿದರೆ ಏನಾಗುತ್ತದೆ ಇಲ್ಲಿದೆ ವಿವರ

ಅಲೋವೆರಾದಿಂದ ಆರೋಗ್ಯಕ್ಕೆ ಸಿಗುವ ಲಾಭಗಳೇನು ಗೊತ್ತಾ

ಮುಂದಿನ ಸುದ್ದಿ
Show comments