Daily Horoscope
✕

ಇಂಗ್ಲೆಂಡ್ ವಿರುದ್ಧ ಮುರಳಿ ವಿಜಯ್ ಅಜೇಯ 55

Webdunia
ಬುಧವಾರ, 9 ಜುಲೈ 2014 (18:36 IST)
ಇಂಗ್ಲೆಂಡ್ ವಿರುದ್ಧ ಭಾರತ ಮೊದಲ ಟೆಸ್ಟ್ ಪಂದ್ಯದಲ್ಲಿ 3 ವಿಕೆಟ್ ಕಳೆದುಕೊಂಡು 107 ರನ್ ಗಳಿಸಿದ್ದು, ಸಾಧಾರಣ ಸ್ಥಿತಿಯಲ್ಲಿದೆ. ನಾಟಿಂಗ್‌ಹ್ಯಾಮ್ ಟೆಂಟ್‌ಬ್ರಿಜ್‌ನಲ್ಲಿ ನಡೆಯುತ್ತಿರುವ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಮೊದಲು ಬ್ಯಾಟ್ ಮಾಡಲು ನಿರ್ಧರಿಸಿತು. ಭಾರತದ ಪರ ಆರಂಭಿಕ ಆಟಗಾರ ಮುರಳಿ ವಿಜಯ್ ಅಜೇಯ 55 ರನ್ ಬಾರಿಸಿದ್ದಾರೆ.

ಅವರ ಸ್ಕೋರಿನಲ್ಲಿ 11 ಬೌಂಡರಿಗಳಿದ್ದವು. ಶಿಖರ್ ಧವನ್ ಜೇಮ್ಸ್ ಅಂಡರ್‌ಸನ್ ಬೌಲಿಂಗ್‌ನಲ್ಲಿ ಮ್ಯಾಟ್ ಪ್ರಿಯರ್ ಅವರಿಗೆ ಕ್ಯಾಚಿತ್ತು ಔಟಾದರು. ಪೂಜಾರ ಕೂಡ ಆಂಡರ್‌ಸನ್ ಎಸೆತದಲ್ಲಿ ಇಯಾನ್ ಬೆಲ್ ಅವರಿಗೆ ಕ್ಯಾಚಿತ್ತು ಔಟಾದರು.

ವಿರಾಟ್ ಕೊಹ್ಲಿ ಸ್ಟುವರ್ಟ್ ಬ್ರಾಡ್ ಅವರಿಗೆ ವಿಕೆಟ್ ಒಪ್ಪಿಸಿದರು. ಅಜಿಂಕ್ಯ ರಹಾನೆ ಅಜೇಯರಾಗಿ ಉಳಿದು ಆಡುತ್ತಿದ್ದಾರೆ. ಭಾರತದ ತಂಡದಲ್ಲಿ ಆಲ್‌ರೌಂಡರ್ ಸ್ಟುವರ್ಟ್ ಬಿನ್ನಿ ಅವರಿಗೆ ಅವಕಾಶ ನೀಡಿರುವುದು ಕರ್ನಾಟಕದ ಪಾಲಿಗೆ ಸಂತಸದ ವಿಚಾರವಾಗಿದೆ. ವಿದೇಶಿ ಪಂದ್ಯಗಳಲ್ಲಿ ಸತತ ಸೋಲನ್ನು ಕಂಡಿರುವ ಭಾರತಕ್ಕೆ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಪಂದ್ಯ ದೊಡ್ಡ ಸವಾಲಾಗಿದೆ. 
ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ 136 ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆಎಲ್ ರಾಹುಲ್ Video

ಹೆಸರಲ್ಲಿ ಸಿರಾಜ್ ಎಂದಿದೆಯಲ್ಲಾ ಅದಕ್ಕೇ ಹೊರಗಿಡಲಾಗಿದೆ: ಮೊಹಮ್ಮದ್ ಸಿರಾಜ್ ಬಗ್ಗೆ ಕಾಂಗ್ರೆಸ್ ಸಂಸದನ ವಿವಾದಿತ ಹೇಳಿಕೆ

IND vs NZ: ಔಟ್ ಇದ್ದರೂ ನಾಟೌಟ್ ತೀರ್ಪು, ಕುಮಾರ್ ಧರ್ಮಸೇನಾ ಎಡವಟ್ಟಿನಿಂದ ಎರಡೆರಡು ಬಾರಿ ಬಚಾವಾದ ಕೆಎಲ್ ರಾಹುಲ್ Video

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Show comments