ನನ್ನ ವಿರಾಟ್ ಕೊಹ್ಲಿ ಜತೆ ಹೋಲಿಸಬೇಡಿ ಎಂದ ಪಾಕ್ ಕ್ರಿಕೆಟಿಗ

Webdunia
ಬುಧವಾರ, 4 ಏಪ್ರಿಲ್ 2018 (09:03 IST)
ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಆರಂಭಿಕ ಬ್ಯಾಟ್ಸ್ ಮನ್ ಬಾಬರ್ ಅಜಮ್ ರನ್ನು ಕೆಲವರು ಪಾಕಿಸ್ತಾನದ ವಿರಾಟ್ ಕೊಹ್ಲಿ ಎಂದೇ ಕರೆಯುತ್ತಾರೆ. ಆದರೆ ನನ್ನನ್ನು ಭಾರತೀಯ ದಿಗ್ಗಜನ ಜತೆ ಹೋಲಿಸಬೇಡಿ ಎಂದು ಸ್ವತಃ ಬಾಬರ್ ಅಜಮ್ ಮನವಿ ಮಾಡಿದ್ದಾರೆ.
 

‘ನಾನು ಕೊಹ್ಲಿಯಂತೆ ಆಡಲು ಮತ್ತು ಅವರಿಗೆ ಪೈಪೋಟಿ ನೀಡಲು ಬಯಸುವೆ. ಆದರೆ ಭಾರತದ ದಿಗ್ಗಜ ಕೊಹ್ಲಿಗೆ ನಾನು ಸಮ ಅಲ್ಲ’ ಎಂದು ಅಜಮ್ ಅಭಿಪ್ರಾಯಪಟ್ಟಿದ್ದಾರೆ.

ಹಿಂದೆಯೂ ಒಮ್ಮೆ ಅಜಮ್ ಇದೇ ಕಾರಣಕ್ಕೆ ಟ್ವಿಟರ್ ನಲ್ಲಿ ಸ್ಪಷ್ಟನೆ ಕೊಟ್ಟಿದ್ದರು. ಇದೀಗ ಮತ್ತೆ ಅದೇ ಮಾತನ್ನು ಪುನರುಚ್ಚರಿಸಿದ್ದಾರೆ. ಕೊಹ್ಲಿಯ ಸಮೀಪಕ್ಕೂ ನಾನು ಸುಳಿಯಲಾರೆ ಎಂದು ಅವರು ಹೇಳಿದ್ದಾರೆ. ಕೊಹ್ಲಿಯಂತೆ ಪಾಕ್ ಕ್ರಿಕೆಟ್ ತಂಡದ ಗೆಲುವಿನಲ್ಲಿ ಹೆಚ್ಚಿನ ಬಾರಿ ಅಜಮ್ ಕೊಡುಗೆ ದೊಡ್ಡದಾಗಿರುತ್ತದೆ. ಅದೇ ಕಾರಣಕ್ಕೆ ಕೆಲವು ಸ್ಥಳೀಯ ಮಾಧ್ಯಮಗಳು ಅವರನ್ನು ಕೊಹ್ಲಿಗೆ ಹೋಲಿಸಿದ್ದವು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೂವರು ಕ್ರಿಕೆಟಿಗರ ಭವಿಷ್ಯವನ್ನೇ ಕೊಂದು ಹಾಕಿದ ಬಿಸಿಸಿಐ: ಇದೆಂಥಾ ಅನ್ಯಾಯ

ಮೊದಲ ಪಂದ್ಯದಲ್ಲಿ ಫೇಲ್ ಆಗಿದ್ದಕ್ಕೆ ರೋಹಿತ್ ಶರ್ಮಾರದ್ದು ಏನು ಕಮಿಟ್ ಮೆಂಟ್

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

ಮುಂದಿನ ಸುದ್ದಿ
Show comments