Daily Horoscope
✕

ಏಕದಿನ ವಿಶ್ವಕಪ್ ಆಡಲಿರುವ ಫೈನಲ್ 10 ತಂಡಗಳು

Webdunia
ಶನಿವಾರ, 8 ಜುಲೈ 2023 (08:40 IST)
ಮುಂಬೈ: ಭಾರತದಲ್ಲಿ ಈ ಬಾರಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಕೂಟದಲ್ಲಿ ಭಾಗಿಯಾಗಲಿರುವ 10 ತಂಡಗಳು ಫೈನಲ್ ಆಗಿವೆ.

ಅರ್ಹತಾ ಸುತ್ತಿನ ಪಂದ್ಯಗಳಲ್ಲಿ ಗೆದ್ದ ನೆದರ್ಲ್ಯಾಂಡ್ಸ್, ಶ್ರೀಲಂಕಾ ತಂಡಗಳು ಅಂತಿಮ ಹಂತಕ್ಕೆ ತೇರ್ಗಡೆಯಾಗುವುದರೊಂದಿಗೆ ಒಟ್ಟು 10 ತಂಡಗಳು ಯಾವುವು ಎಂದು ಫೈನಲ್ ಆಗಿದೆ.

ನೇರವಾಗಿ ಆಯ್ಕೆಯಾಗಿರುವ ಭಾರತ, ಆಸ್ಟ್ರೇಲಿಯಾ, ಇಂಗ್ಲೆಂಡ್, ದ.ಆಫ್ರಿಕಾ, ಪಾಕಿಸ್ತಾನ, ಬಾಂಗ್ಲಾದೇಶ, ಅಫ್ಘಾನಿಸ್ತಾನ, ನ್ಯೂಜಿಲೆಂಡ್, ಶ್ರೀಲಂಕಾ, ನೆದರ್ಲ್ಯಾಂಡ್ಸ್ ಈ ಬಾರಿ ವಿಶ್ವಕಪ್ ನಲ್ಲಿ ಆಡಲಿರುವ 10 ತಂಡಗಳು. ವಿಪರ್ಯಾಸವೆಂದರೆ ವೆಸ್ಟ್ ಇಂಡೀಸ್ ಅರ್ಹತಾ ಸುತ್ತಿನಲ್ಲೇ ಸೋತು ನಿರ್ಗಮಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments