1983 ರ ವಿಶ್ವಕಪ್ ಗೆಲುವಿನ ವಾರ್ಷಿಕ ಸಂಭ್ರಮ: ನೆನಪಿಗೆ ಜಾರಿದ ಸಚಿನ್ ತೆಂಡುಲ್ಕರ್

Webdunia
ಶನಿವಾರ, 25 ಜೂನ್ 2022 (10:10 IST)
ಮುಂಬೈ: 1983 ರಲ್ಲಿ ದೈತ್ಯ ವಿಂಡೀಸ್ ತಂಡವನ್ನು ಸೋಲಿಸಿ ಏಕದಿನ ವಿಶ್ವಕಪ್ ನಲ್ಲಿ ಮೊದಲ ಬಾರಿಗೆ ಕಪಿಲ್ ದೇವ್ ನೇತೃತ್ವದ ಟೀಂ ಇಂಡಿಯಾ ಚಾಂಪಿಯನ್ ಆಗಿ ಹೊರಹೊಮ್ಮಿದ್ದು ಇದೇ ದಿನ.

ಈ ದಿನವನ್ನು ಕ್ರಿಕೆಟ್ ಪ್ರಿಯರು ಎಂದಿಗೂ ಮರೆಯಲಾರರು. ಕ್ರಿಕೆಟ್ ನಲ್ಲಿ ಭಾರತಕ್ಕೆ ಒಂದು ಸ್ಥಾನ ಸಿಕ್ಕ ದಿನವಿದು. ಅಂದಿನ ಗೆಲುವನ್ನು ಸ್ಮರಿಸಿರುವ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್, ಇದೇ ದಿನ ನಾನು ಕ್ರಿಕೆಟ್ ಆಡಬೇಕೆಂದು ಪಣ ತೊಟ್ಟ ದಿನ. ಈ ದಿನವನ್ನು ಎಂದಿಗೂ ಮರೆಯಲಾಗದು ಎಂದಿದ್ದಾರೆ.

ಇನ್ನು, ಬಿಸಿಸಿಐ, ಐಸಿಸಿ ಸೇರಿದಂತೆ ಕ್ರಿಕೆಟ್ ಜಗತ್ತು ಸಾಮಾಜಿಕ ಜಾಲತಾಣದ ಮೂಲಕ 1983 ರ ಗೆಲುವನ್ನು ಸ್ಮರಿಸಿಕೊಳ್ಳುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ತೆಂಡೂಲ್ಕರ್‌ ಪುತ್ರಿ ಸಾರಾ ತೆಂಡೂಲ್ಕರ್ ನಡೆಗೆ ಸಾಮಾಜಿಕ ಜಾಲತಾಣದಲ್ಲಿ ಟೀಕೆ

ರೋಹಿತ್ ಶರ್ಮಾ ದಾಖಲೆ ಮುರಿದ ಸರ್ಫರಾಜ್ ಖಾನ್: ಬಿಸಿಸಿಐಗೆ ಹೊಸ ಸಂಕಷ್ಟ ತಂದೊಡ್ಡಿದ ಮುಂಬೈ ಬ್ಯಾಟರ್‌

ಮೊಹಮ್ಮದ್ ಶಮಿ ವಿಚಾರದಲ್ಲಿ ಮಹತ್ವದ ತೀರ್ಮಾನ ತೆಗೆದುಕೊಳ್ಳಲು ಮುಂದಾದ ಬಿಸಿಸಿಐ

INDW vs SLW: ಟಿ20 ಕ್ರಿಕೆಟ್ ನಲ್ಲಿ ಗರಿಷ್ಠ ವಿಕೆಟ್ ದಾಖಲೆ ಮಾಡಿದ ದೀಪ್ತಿ ಶರ್ಮಾ: ಸರಣಿ ಕ್ಲೀನ್ ಸ್ವೀಪ್

ಮತ್ತೇ ಈ ವಿಚಾರವಾಗಿ ಸುದ್ದಿಗೆ ಕಾರಣವಾದ ಎಂಎಸ್ ಧೋನಿ ಪತ್ನಿ ಸಾಕ್ಷಿ

ಮುಂದಿನ ಸುದ್ದಿ
Show comments