2011 ರ ವಿಶ್ವಕಪ್ ಕ್ರಿಕೆಟ್ ಫೈನಲ್ ಮೊದಲೇ ಫಿಕ್ಸ್?

Webdunia
ಶನಿವಾರ, 15 ಜುಲೈ 2017 (08:58 IST)
ಕೊಲಂಬೋ: 2011 ರಲ್ಲಿ ಭಾರತ ಮತ್ತು ನೆರೆಯ ರಾಷ್ಟ್ರಗಳಲ್ಲಿ ನಡೆದ ವಿಶ್ವಕಪ್ ಕ್ರಿಕೆಟ್ ಪಂದ್ಯಾವಳಿಯ ಫೈನಲ್ ಪಂದ್ಯದಲ್ಲಿ ಭಾರತ ತಂಡ ಶ್ರೀಲಂಕಾವನ್ನು ಸೋಲಿಸಿ ಚಾಂಪಿಯನ್ ಆಗಿತ್ತು. ಆದರೆ ಆ ಫೈನಲ್ ಮೊದಲೇ ಫಿಕ್ಸ್ ಆಗಿತ್ತಂತೆ!


ಹಾಗಂತ ಶ್ರೀಲಂಕಾದ ಮಾಜಿ ನಾಯಕ  ಅರ್ಜುನ್ ರಣತುಂಗಾ ಹೇಳಿಕೆ ನೀಡಿ ವಿವಾದ ಸೃಷ್ಟಿಸಿದ್ದಾರೆ. “ಆ ದಿನ ಏನಾಗಿತ್ತು ಎಂಬುದನ್ನು ನಾನು ಹೇಳಲಾರೆ. ಆದರೆ ಸತ್ಯ ಒಂದು ದಿನ ಹೇಳಿಯೇ ತೀರುತ್ತೇನೆ. ಹಾಗಾಗಿ ಈ ಪಂದ್ಯದ ಬಗ್ಗೆ ತನಿಖೆಯಾಗಬೇಕು’ ಶ್ರೀಲಂಕಾ ಸರ್ಕಾರದಲ್ಲಿ ಸಚಿವರೂ ಆಗಿರುವ ರಣತುಂಗಾ ಹೇಳಿದ್ದಾರೆ.

2009 ರ ಪಾಕಿಸ್ತಾನ ಸರಣಿ ಆಯೋಜಿಸಿದ್ದು ಯಾರು ಎಂದು ತನಿಖೆಯಾಗಬೇಕು ಮಾಜಿ ನಾಯಕ ಕುಮಾರ ಸಂಗಕ್ಕಾರ ಸಂದರ್ಶನವೊಂದರಲ್ಲಿ ಹೇಳಿದ್ದರು. ಇದಕ್ಕೆ ಪ್ರತಿಯಾಗಿ ರಣತುಂಗಾ ಪತ್ರಿಕೆಯೊಂದಕ್ಕೆ ಈ ರೀತಿ ಹೇಳಿದ್ದು, ಆ ಸರಣಿಯ ಜತೆಗೆ ವಿಶ್ವಕಪ್ ಫೈನಲ್ ಪಂದ್ಯವೂ ತನಿಖೆಯಾಗಲಿ’ ಎಂದಿದ್ದಾರೆ.

ಇದನ್ನೂ ಓದಿ.. ಶ್ರೀಕೃಷ್ಣನಾಗಲು ನಾನ್ ವೆಜ್ ಬಿಟ್ಟ ರವಿಚಂದ್ರನ್

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

IND vs ENG: ಟೀಂ ಇಂಡಿಯಾ ಹೀನಾಯವಾಗಿ ಸೋತ ಮೇಲೂ ಪತ್ರಿಕಾಗೋಷ್ಠಿಯಲ್ಲಿ ಕೋಚ್ ಗೌತಮ್ ಗಂಭೀರ್ ಹೀಗೆ ಹೇಳೋದಾ Video

IND vs ENG: ಇಂದು ವೈಭವ್ ಸೂರ್ಯವಂಶಿ ಆಡೋದು ಡೌಟ್, ಎಲ್ಲದಕ್ಕೂ ಕನ್ನಡಿಗ ರಘು ಕಾರಣ Video

ಮುಂದಿನ ಸುದ್ದಿ
Show comments