ವಿಶ್ವಕಪ್ ತಂಡ ಆಯ್ಕೆಗೆ 30 ದಿನ: ಟೀಂ ಇಂಡಿಯಾಕ್ಕೆ ಗಾಯಾಳುಗಳ ಚೇತರಿಕೆಯದ್ದೇ ಚಿಂತೆ

Webdunia
ಭಾನುವಾರ, 6 ಆಗಸ್ಟ್ 2023 (09:00 IST)
ಮುಂಬೈ: ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಗೆ ಎಲ್ಲಾ ತಂಡಗಳು ಆಟಗಾರರ ಪಟ್ಟಿಯನ್ನು ಐಸಿಸಿಗೆ ಸಲ್ಲಿಸಲು ಇನ್ನು 30 ದಿನವಷ್ಟೇ ಬಾಕಿಯಿದೆ. ಆದರೆ ಭಾರತ ತಂಡಕ್ಕೆ ಗಾಯಾಳುಗಳ ಚಿಂತೆಯೇ ಮುಗಿದಿಲ್ಲ.

ಗಾಯಗೊಂಡಿರುವ ಭಾರತದ ಎಲ್ಲಾ ಸ್ಟಾರ್ ಆಟಗಾರರು ಇನ್ನೂ ಸಂಪೂರ್ಣ ಫಿಟ್ ಆಗಿಲ್ಲ. ಶ್ರೇಯಸ್ ಅಯ್ಯರ್ ಫಿಟ್ನೆಸ್ ಮರಳಿ ಪಡೆಯಲು ತೀವ್ರ ಕಸರತ್ತು ನಡೆಸುತ್ತಿದ್ದಾರೆ. ಕೆಎಲ್ ರಾಹುಲ್ ಇನ್ನೂ ಅಧಿಕೃತವಾಗಿ ಫಿಟ್ನೆಸ್ ಸರ್ಟಿಫಿಕೇಟ್ ನೀಡಿಲ್ಲ. ರಿಷಬ್ ಪಂತ್ ಚೇತರಿಸಿಕೊಳ್ಳುವ ಸಾಧ‍್ಯತೆಯೇ ಇಲ್ಲ.

ಆದರೆ ಒಂದು ಸಮಾಧಾನಕರ ವಿಚಾರವೆಂದರೆ ಜಸ್ಪ್ರೀತ್ ಬುಮ್ರಾ ಫಿಟ್ ಆಗಿರುವುದು. ಆದರೆ ವಿಶ್ವಕಪ್ ಗೆ ಮೊದಲು ಐರ್ಲೆಂಡ್ ಸೀರೀಸ್, ಏಷ್ಯಾ ಕಪ್ ಪಂದ್ಯಾವಳಿಯಿದ್ದು, ಈ ವೇಳೆ ಯಾವುದೇ ಆಟಗಾರ ಗಾಯಗೊಳ್ಳದಂತೆ ಕಾಪಾಡಿಕೊಳ್ಳುವುದೇ ದೊಡ್ಡ ಸವಾಲಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND VS BAN T20WC: ಬಾಂಗ್ಲಾ ವಿರುದ್ಧ ಭಾರತದ ವನಿತೆಯರಿಗೆ ಅಮೋಘ ಜಯ

ಇಂಗ್ಲೆಂಡ್ ಸರಣಿಯಲ್ಲಿ ವೈಭವ್ ಸೂರ್ಯವಂಶಿಗೆ ಇರಲಿದೆ ಪ್ರತ್ಯೇಕ ಚೇಂಜಿಂಗ್ ರೂಂ: ಕಾರಣವೇನು ಗೊತ್ತಾ

ಫಿಫಾ ವಿಶ್ವಕಪ್‌ನಲ್ಲಿ ಹೊಸ ಇತಿಹಾಸ ಬರೆದ ರೊನಾಲ್ಡೊ: ಟೀಕಾಕಾರರಿಗೆ ಕಾಲಿನಿಂದಲೇ ದಿಟ್ಟ ಉತ್ತರ

ಕನ್ನಡದ ನಟಿ ಜತೆ ಲವ್‌ನಲ್ಲಿ ಬಿದ್ರಾ ಆರ್‌ಸಿಬಿ ಬ್ಯಾಟರ್ ಬೆಥೆಲ್, ಯಾರಿಗೆ ಗೊತ್ತಾ

Video, ಪದ್ಮಶ್ರೀ ಪ್ರಶಸ್ತಿ ಸ್ವೀಕರಿಸಲು ಹೋದಾಗ ರೋಹಿತ್ ಶರ್ಮಾ ಹೇಗೆ ನಗುತ್ತಾ ಹೋದರು ನೋಡಿ

ಮುಂದಿನ ಸುದ್ದಿ
Show comments