Webdunia - Bharat's app for daily news and videos

Install App

ಭಾರತ-ಇಂಗ್ಲೆಂಡ್ ಕ್ರಿಕೆಟ್ ವೀಕ್ಷಕರಿಗೆ ಸಿಹಿ ಸುದ್ದಿ

Webdunia
ಮಂಗಳವಾರ, 2 ಫೆಬ್ರವರಿ 2021 (09:37 IST)
ಚೆನ್ನೈ: ಭಾರತ ಮತ್ತು ಇಂಗ್ಲೆಂಡ್ ನಡುವಿನ ಟೆಸ್ಟ್ ಸರಣಿ ಖುದ್ದಾಗಿ ಮೈದಾನದಲ್ಲಿ ವೀಕ್ಷಿಸಲಾಗುತ್ತಿಲ್ಲ ಎಂದು ಬೇಸರದಲ್ಲಿದ್ದೀರಾ? ಆದರೆ ಈಗ ತಮಿಳುನಾಡು ಕ್ರಿಕೆಟ್ ಅಸೋಸಿಯೇಷನ್ ಸಿಹಿ ಸುದ್ದಿ ನೀಡಿದೆ.


ದ್ವಿತೀಯ ಟೆಸ್ಟ್ ಪಂದ್ಯಕ್ಕೆ ಶೇ. 50 ರಷ್ಟು ಪ್ರೇಕ್ಷಕರ ಹಾಜರಾತಿಗೆ ಒಪ್ಪಿಗೆ ನೀಡಲಾಗಿದೆ. ಹೊಸ ಕೊವಿಡ್ ನಿಯಮಗಳನುಸಾರವಾಗಿ ಅರ್ಧದಷ್ಟು ಪ್ರೇಕ್ಷಕರಿಗೆ ಮೈದಾನಕ್ಕೆ ಪ್ರವೇಶ ನೀಡಲಾಗುತ್ತಿದೆ. ಮಾಧ‍್ಯಮ ಸಿಬ್ಬಂದಿಗಳಿಗೂ ಮೈದಾನಕ್ಕೆ ಪ್ರವೇಶ ಕಲ್ಪಿಸಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ವಿಡಿಯೊ: ವಿಶ್ವ ಬ್ಯಾಡ್ಮಿಂಟನ್‌ ಚಾಂಪಿಯನ್‌ಷಿಪ್‌ನಲ್ಲಿ ಭಾರತದ ಡಬಲ್ಸ್‌ ಆಟಗಾರ್ತಿಯರ ಚಾರಿತ್ರಿಕ ಸಾಧನೆ

ಮುಂದಿನ ಸುದ್ದಿ
Show comments