ವಿರಾಟ್ ಕೊಹ್ಲಿ ಅನುಷ್ಕಾ ಶರ್ಮಾಗೇ ಚಮಕ್ ಕೊಟ್ಟ ಏಳು ವರ್ಷದ ಬಾಲಕ ಮಾಡಿದ್ದೇನು ಗೊತ್ತಾ?!

Webdunia
ಬುಧವಾರ, 4 ಸೆಪ್ಟಂಬರ್ 2019 (10:30 IST)
ಜಮೈಕಾ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅಟೋಗ್ರಾಫ್, ಸೆಲ್ಫೀಗಾಗಿ ಅದೆಷ್ಟು ಮಂದಿ ಹಾತೊರೆಯುವುದಿಲ್ಲ ಹೇಳಿ? ಆದರೆ ಜಮೈಕಾದಲ್ಲಿ ಏಳು ವರ್ಷದ ಬಾಲಕನೊಬ್ಬ ಕೊಹ್ಲಿಗೇ ಚಮಕ್ ಕೊಟ್ಟಿದ್ದಾನೆ.


ಅಭಿಮಾನಿಗಳು ಸೆಲ್ಫೀ, ಆಟೋಗ್ರಾಫ್ ಕೇಳುವುದು ಮಾಮೂಲು. ಆದರೆ ಇದೆಲ್ಲಾ ಮಾಮೂಲು ಎಂದುಕೊಂಡಿದ್ದ ಕೊಹ್ಲಿ ಮತ್ತು ಪತ್ನಿ ಅನುಷ್ಕಾ ಶರ್ಮಾಗೆ ತಾನೇ ಆಟೋಗ್ರಾಫ್ ನೀಡುವುದಾಗಿ ಏಳು ವರ್ಷದ ಬಾಲಕ ಆಫರ್ ನೀಡಿ ಚಮಕ್ ಕೊಟ್ಟಿರುವ ಘಟನೆ ನಡೆದಿದೆ.

ಅಭಿಮಾನಿಗಳ ನಡುವೆ ಇದ್ದ ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾಗೆ ಏಳು ವರ್ಷದ ಬಾಲಕ ಒಂದು ಚೀಟಿಯಲ್ಲಿ ತನ್ನ  ಸಹಿ ಹಾಕಿ ನೀಡಿದ್ದ. ಇದು ವಿರಾಟ್ ದಂಪತಿಗೆ ನಿಜಕ್ಕೂ ಅಚ್ಚರಿಯುಂಟುಮಾಡಿದೆ. ಈ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮುಂದಿನ ಸುದ್ದಿ
Show comments