ವಿರಾಟ್ ಕೊಹ್ಲಿಯನ್ನು ಭೇಟಿ ಮಾಡಲೆಂದೇ 23 ಸಾವಿರ ವೆಚ್ಚ ಮಾಡಿದ!

Webdunia
ಸೋಮವಾರ, 3 ಅಕ್ಟೋಬರ್ 2022 (22:25 IST)
Photo Courtesy: Twitter
ಗುವಾಹಟಿ: ಟೀಂ ಇಂಡಿಯಾ ರನ್ ಮೆಷಿನ್ ವಿರಾಟ್ ಕೊಹ್ಲಿಯನ್ನು ಭೇಟಿ ಮಾಡಿ ಸೆಲ್ಫೀ ಪಡೆಯಬೇಕೆಂದು ಎಷ್ಟೋ ಅಭಿಮಾನಿಗಳು ಕಾಯುತ್ತಿರುತ್ತಾರೆ.

ಅಂತಹ ಅಭಿಮಾನಿಗಳಲ್ಲಿ ಗುವಾಹಟಿಯ ರಾಹುಲ್ ರಾಹಿ ಕೂಡಾ ಒಬ್ಬರು. ತಮ್ಮ ತವರು ಗುವಾಹಟಿಯಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಕ್ರಿಕೆಟ್ ಆಡಲು ತಂಡದ ಜೊತೆ ಕೊಹ್ಲಿ ಬರುತ್ತಾರೆಂದಾಗ ರಾಹುಲ್ ಗೂ ಅವರನ್ನು ಭೇಟಿ ಮಾಡುವ ಆಸೆಯಾಗಿತ್ತು. ಈ ಕಾರಣಕ್ಕೆ ಟೀಂ ಇಂಡಿಯಾ ಆಗಮಿಸುವಾಗ ವಿಮಾನ ನಿಲ್ದಾಣಕ್ಕೆ ಬಂದಿದ್ದರು. ಆದರೆ ಅಲ್ಲಿನ ಭದ್ರತಾ ಅಧಿಕಾರಿಗಳು ಅವರನ್ನು ಕೊಹ್ಲಿಯನ್ನು ಭೇಟಿ ಮಾಡಲು ಬಿಡಲಿಲ್ಲ.

ಹೀಗಾಗಿ ಈ ಅಭಿಮಾನಿ ಕೊಹ್ಲಿ ಮತ್ತು ಟೀಂ ಇಂಡಿಯಾ ವಾಸ್ತವ್ಯವಿದ್ದ ಐಷಾರಾಮಿ ಹೋಟೆಲ್ ನಲ್ಲಿ 23 ಸಾವಿರ ರೂ. ತೆತ್ತು ರೂಂ ಬುಕ್ ಮಾಡಿದರು. ಬಳಿಕ ಬ್ರೇಕ್ ಫಾಸ್ಟ್ ಏರಿಯಾ ಬಳಿ ಕೊಹ್ಲಿಯನ್ನು ಭೇಟಿ ಮಾಡಿ ಸೆಲ್ಫೀ ಕ್ಲಿಕ್ಕಿಸಿದ್ದಲ್ಲದೆ, ತಾವೇ ಕೊಲೇಜ್ ಮಾಡಿದ್ದ ಫೋಟೋ ಫ್ರೇಮ್ ಗೆ ಕೊಹ್ಲಿಯ ಆಟೋಗ್ರಾಫ್ ಪಡೆದುಕೊಂಡು ಖುಷಿಪಟ್ಟಿದ್ದಾರೆ.
-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments