ಪಾಕ್ ಪ್ರಧಾನಿಯಾಗಲಿರುವ ಇಮ್ರಾನ್ ಖಾನ್ ಗೆ ಭಾರತೀಯ ಕ್ರಿಕೆಟಿಗರ ಉಡುಗೊರೆ ಏನು ಗೊತ್ತಾ?!

ಭಾನುವಾರ, 12 ಆಗಸ್ಟ್ 2018 (08:37 IST)
ಇಸ್ಲಾಮಾಬಾದ್: ಪಾಕಿಸ್ತಾನದ ನೂತನ ಪ್ರಧಾನಿಯಾಗಿ ಅಧಿಕಾರ ಸ್ವೀಕರಿಸಲಿರುವ ಮಾಜಿ ಕ್ರಿಕೆಟಿಗ ಇಮ್ರಾನ್ ಖಾನ್ ಗೆ ಭಾರತೀಯ ಕ್ರಿಕೆಟಿಗರಿಂದ ಉಡುಗೊರೆಯೊಂದು ಸಿಕ್ಕಿದೆ.

ಆದರೆ ಇದನ್ನು ನೀಡಿದ್ದು ಸ್ವತಃ ಟೀಂ ಇಂಡಿಯಾ ಕ್ರಿಕೆಟಿಗರಲ್ಲ. ಪಾಕಿಸ್ತಾನದಲ್ಲಿರುವ ಭಾರತದ ರಾಯಭಾರಿ ಕಚೇರಿ ಅಧಿಕಾರಿ.

ಪಾಕಿಸ್ತಾನದ ನೂತನ ಪ್ರಧಾನಿಯಾಗಲಿರುವ ಇಮ್ರಾನ್ ಖಾನ್ ರನ್ನು ಭೇಟಿ ಮಾಡಿದ ಅಧಿಕಾರಿಗಳು ಉಭಯ ದೇಶಗಳ ನಡುವಿನ ಸಂಬಂಧದ ಬಗ್ಗೆ ಚರ್ಚೆ ನಡೆಸಿದರು. ಕೊನೆಗೆ ಇಮ್ರಾನ್ ಗೆ ಟೀಂ ಇಂಡಿಯಾ ಕ್ರಿಕೆಟಿಗರ ಸಹಿಯುಳ್ಳ ಬ್ಯಾಟ್ ಒಂದನ್ನು ಉಡುಗೊರೆಯಾಗಿ ನೀಡಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ವೆಬ್ದುನಿಯಾವನ್ನು ಓದಿ

ಮುಂದಿನ ಸುದ್ದಿ ಪಾಕಿಸ್ತಾನಕ್ಕೆ ಹೋಗಲ್ಲ ಎಂದ್ರು ಸುನಿಲ್ ಗವಾಸ್ಕರ್