ಟೀಂ ಇಂಡಿಯಾವನ್ನು ಲೇವಡಿ ಮಾಡಿದ ಅರ್ಜುನ ರಣತುಂಗಗೆ ಆಕಾಶ್ ಚೋಪ್ರಾ ಟಾಂಗ್

Webdunia
ಸೋಮವಾರ, 5 ಜುಲೈ 2021 (10:45 IST)
ಮುಂಬೈ: ಶ್ರೀಲಂಕಾ ಪ್ರವಾಸಕ್ಕೆ ತೆರಳಿರುವ ಶಿಖರ್ ಧವನ್ ನೇತೃತ್ವದ ಟೀಂ ಇಂಡಿಯಾವನ್ನು ಎರಡನೇ ದರ್ಜೆ ತಂಡ ಎಂದು ಲೇವಡಿ ಮಾಡಿದ ಲಂಕಾ ಮಾಜಿ ನಾಯಕ ಅರ್ಜುನ ರಣತುಂಗಗೆ ಮಾಜಿ ಕ್ರಿಕೆಟಿಗ ಆಕಾಶ್ ಚೋಪ್ರಾ ಈ ರೀತಿ ತಿರುಗೇಟು ಕೊಟ್ಟಿದ್ದಾರೆ.


‘ಈ ತಂಡದಲ್ಲಿ ಕೊಹ್ಲಿ, ರೋಹಿತ್, ಬುಮ್ರಾರಂತಹ ಪ್ರಮುಖ ಆಟಗಾರರಿಲ್ಲದಿರಬಹುದು. ಹಾಗಂತ ಇದು ಬಿ ತಂಡವೇ? ಶ್ರೀಲಂಕಾ ಮೊದಲು ತನ್ನ ತಂಡವನ್ನು ನೋಡಿಕೊಳ್ಳಬೇಕು. ಅಫ್ಘಾನಿಸ್ತಾನಕ್ಕೂ ಟಿ20 ವಿಶ್ವಕಪ್ ಅರ್ಹತಾ ಪಂದ್ಯವಾಡುವ ಗತಿ ಬಂದಿಲ್ಲ. ಆದರೆ ನಿಮಗೆ ಮುಖ್ಯ ಸುತ್ತಿಗೆ ಪ್ರವೇಶ ಪಡೆಯಬೇಕಾದರೆ ಅರ್ಹತಾ ಸುತ್ತು ಆಡಬೇಕು. ಮೊದಲು ವಾಸ್ತವ ಅರ್ಥಮಾಡಿಕೊಳ್ಳಿ’ ಎಂದು ಆಕಾಶ್ ಚೋಪ್ರಾ ತಿರುಗೇಟು ನೀಡಿದ್ದಾರೆ.

ಮುಖ್ಯ ಆಟಗಾರರಿಲ್ಲದೇ ಧವನ್ ನೇತೃತ್ವದಲ್ಲಿ ಬಿಸಿಸಿಐ ಶ್ರೀಲಂಕಾಕ್ಕೆ ಎರಡನೇ ಟೀಂ ಇಂಡಿಯಾ ತಂಡ ಕಳುಹಿಸಿದ್ದು, ಲಂಕಾ ಕ್ರಿಕೆಟ್ ಗೆ ಮಾಡಿದ ಅವಮಾನ ಎಂದು ಅರ್ಜುನ ರಣತುಂಗಾ ವ್ಯಂಗ್ಯ ಮಾಡಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಗೆಳೆತನ ಅಂದ್ರೆ ಹೀಗಿರಬೇಕು: ಸ್ಮೃತಿ ಮಂಧಾನಗಾಗಿ ದೊಡ್ಡ ನಿರ್ಧಾರ ಕೈಗೊಂಡ ಜೆಮಿಮಾ ರೊಡ್ರಿಗಸ್

ಧೋನಿ ಮನೆಯಲ್ಲಿ ಪಾರ್ಟಿ, ಆದ್ರೆ ಎಲ್ಲರಿಗಿಲ್ಲ ಆಹ್ವಾನ: ಕೊಹ್ಲಿಗೆ ಧೋನಿಯಿಂದ ಸ್ಪೆಷಲ್ ಟ್ರೀಟ್ಮೆಂಟ್

IND vs SA: ದಕ್ಷಿಣ ಆಫ್ರಿಕಾ ವಿರುದ್ಧ ಟೀಂ ಇಂಡಿಯಾ ಏಕದಿನ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕ್ಯಾಪ್ಟನ್ ಜೊತೆ ಹೊಂದಾಣಿಕೆಯಾಗ್ತಿಲ್ಲ ಎಂದಾಕ್ಷಣ ಕೋಚ್ ಹುದ್ದೆ ಬಿಟ್ಟಿದ್ದ ಅನಿಲ್ ಕುಂಬ್ಳೆ: ಆದ್ರೆ ಗಂಭೀರ್...

ಗೌತಮ್ ಗಂಭೀರ್ ಹಾಯ್ ಹಾಯ್: ಸೋತ ಬೆನ್ನಲ್ಲೇ ಕೋಚ್ ಗೆ ಮೈದಾನದಲ್ಲೇ ಫ್ಯಾನ್ಸ್ ಮಂಗಳಾರತಿ Video

ಮುಂದಿನ ಸುದ್ದಿ
Show comments