Webdunia - Bharat's app for daily news and videos

Install App

ಕೊಹ್ಲಿ ಫಾರ್ಮ್ ಬಗ್ಗೆ ಗೆಳೆಯ ಎಬಿಡಿ ವಿಲಿಯರ್ಸ್ ಅಭಯ

Webdunia
ಗುರುವಾರ, 31 ಮಾರ್ಚ್ 2022 (10:38 IST)
ಮುಂಬೈ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಜೊತೆಯಾಗಿ ಆಡಿ ಕುಚಿಕು ಗೆಳೆಯರಾಗಿದ್ದ ವಿರಾಟ್ ಕೊಹ್ಲಿ  ಬಗ್ಗೆ ಎಬಿಡಿ ವಿಲಿಯರ್ಸ್ ಮಾತನಾಡಿದ್ದಾರೆ.

ಇತ್ತೀಚೆಗೆ ಎಲ್ಲರೂ ಕೊಹ್ಲಿ ಫಾರ್ಮ್ ಬಗ್ಗೆ ಪ್ರಶ್ನೆ ಮಾಡುತ್ತಿದ್ದಾರೆ. ಕೊಹ್ಲಿ ಮೊದಲಿನಂತೆ ರನ್ ಗಳಿಸುತ್ತಿಲ್ಲ ಎಂದು ಆಕ್ಷೇಪ ವ್ಯಕ್ತಪಡಿಸುತ್ತಿದ್ದಾರೆ.  ಅದಕ್ಕೆ ತಕ್ಕಂತೆ ನಿನ್ನೆಯ ಪಂದ್ಯದಲ್ಲೂ ಕೊಹ್ಲಿ ಕಳಪೆ ಮೊತ್ತಕ್ಕೆ ಔಟಾಗಿದ್ದರು.

ಈ ಬಗ್ಗೆ ಮಾತನಾಡಿರುವ ಎಬಿಡಿ ವಿಲಿಯರ್ಸ್, ‘ಫಾ ಡು ಪ್ಲೆಸಿಸ್ ಆರ್ ಸಿಬಿ ನಾಯಕರಾಗಿರುವುದರಿಂದ ವಿರಾಟ್ ಕೊಹ್ಲಿ ಒತ್ತಡದಿಂದ ಮುಕ್ತರಾಗಿದ್ದಾರೆ. ಅವರೀಗ ನಿರಾಳವಾಗಿ ಬ್ಯಾಟಿಂಗ್ ನಡೆಸಬಹುದು. ಅವರ ಫಾರ್ಮ್ ಬಗ್ಗೆ ಅನುಮಾನ ಬೇಡ’ ಎಂದು ಎಬಿಡಿ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಐಪಿಎಲ್‌ ಒತ್ತಡದ ಮಧ್ಯೆ ಅಯೋಧ್ಯೆ ರಾಮಮಂದಿರಕ್ಕೆ ಭೇಟಿ ನೀಡಿದ ವಿರಾಟ್‌ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ

ಆ ಒಂದು ಕರೆಗಾಗಿ ಎಂಟು ವರ್ಷ ಕಾದೆ: ವನವಾಸ ಮುಗಿಸಿ ಟೆಸ್‌ ತಂಡಕ್ಕೆ ಮರಳಿದ ತ್ರಿಶತಕದ ಸರದಾರ ಕರುಣ್‌ ನಾಯರ್

TATA IPL 2025:ಸೋಲಿನ ನೋವಿನಲ್ಲಿದ್ದ ಆರ್‌ಸಿಬಿ ಅಭಿಮಾನಿಗಳಿಗೆ Good News,ಬಂದ್ಬಿಟ್ಟ ಭರವಸೆಯ ಬೌಲರ್‌

Phil Salt: ಮದುವೆಗೆ ಮುನ್ನಾ ಅಪ್ಪ ಆಗಲಿದ್ದಾರೆ ಆರ್‌ಸಿಬಿಯ ಸ್ಟಾರ್ ಬ್ಯಾಟರ್‌

TATA IPL 2025: ಬಾರಿಸಿದ ಸಿಕ್ಸರ್‌ಗೆ ಕಾರಿನ ಗಾಜು ಪುಡಿ ಪುಡಿ, ಖುಷಿಯಲ್ಲಿದ್ದ SRH ಬ್ಯಾಟರ್‌ಗೆ ಬಿತ್ತು ದಂಡ

ಮುಂದಿನ ಸುದ್ದಿ
Show comments