ಏಕದಿನ ಕ್ರಿಕೆಟ್ ಗೆ ಕೊಹ್ಲಿ ನಿವೃತ್ತಿ ಬಗ್ಗೆ ಕುಚಿಕು ಗೆಳೆಯ ಎಬಿಡಿ ವಿಲಿಯರ್ಸ್ ಹೇಳಿಕೆ

Webdunia
ಮಂಗಳವಾರ, 26 ಸೆಪ್ಟಂಬರ್ 2023 (09:50 IST)
ಮುಂಬೈ: ಟೀಂ ಇಂಡಿಯಾ ಸ್ಟಾರ್ ಕ್ರಿಕೆಟಿಗ ವಿರಾಟ್ ಕೊಹ್ಲಿ ಈ ಏಕದಿನ ವಿಶ್ವಕಪ್ ಬಳಿಕ ಏಕದಿನ ಕ್ರಿಕೆಟ್ ನಿಂದ ದೂರವಾಗುತ್ತಾರಾ ಎಂಬ ಪ್ರಶ್ನೆಗೆ ಅವರ ಗೆಳೆಯ ಎಬಿಡಿ ವಿಲಿಯರ್ಸ್ ಪ್ರತಿಕ್ರಿಯಿಸಿದ್ದಾರೆ.

ಯೂ ಟ್ಯೂಬ್ ವಾಹಿನಿಯ ಸಂದರ್ಶನವೊಂದರಲ್ಲಿ ಕೊಹ್ಲಿ ಏಕದಿನ ನಿವೃತ್ತಿಯ ಬಗ್ಗೆ ಎಬಿಡಿ ತಮ್ಮ ಅಭಿಪ್ರಾಯ ಹೊರಹಾಕಿದ್ದಾರೆ. ಕೊಹ್ಲಿಗೆ ಇದುವೇ ಕೊನೆಯ ವಿಶ್ವಕಪ್ ಆಗಿರಬಹುದು ಎಂದಿದ್ದಾರೆ.

‘2027 ರಲ್ಲಿ ದಕ್ಷಿಣ ಆಫ್ರಿಕಾದಲ್ಲಿ ನಡೆಯಲಿರುವ ವಿಶ್ವಕಪ್ ಗೆ ಕೊಹ್ಲಿ ತಂಡದಲ್ಲಿರಲು ಬಯಸಬಹುದು. ಆದರೆ ಅದನ್ನು ಈಗಲೇ ಹೇಳಲು ಸಾಧ್ಯವಾಗದು. ಸದ್ಯಕ್ಕೆ ಈ ವಿಶ್ವಕಪ್ ಕಡೆಗೆ ಗಮನಹರಿಸೋಣ ಎಂದು ಕೊಹ್ಲಿ ಅಂದುಕೊಂಡಿರಬಹುದು. ಒಂದು  ವೇಳೆ ಭಾರತ ಈ  ವಿಶ್ವಕಪ್ ಗೆದ್ದರೆ ಕೊಹ್ಲಿ ಇನ್ನು ಏಕದಿನ ಸಾಕು, ಕೆಲವು ದಿನ ಟೆಸ್ಟ್ ಕ್ರಿಕೆಟ್, ಐಪಿಎಲ್ ಆಡಿ ಬಳಿಕ ವೃತ್ತಿ ಜೀವನದ ಕೊನೆಯ ಹಂತವನ್ನು ಕಳೆಯೋಣ. ಕುಟುಂಬದ ಜೊತೆ ಕಾಲ ಕಳೆಯೋಣ ಎಂದು ಅಂದುಕೊಂಡರೂ ತಪ್ಪಿಲ್ಲ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿಯಲ್ಲಿ ಆಗಿದೆ ಈ ಒಂದು ಬದಲಾವಣೆ

ಮೊಹಮ್ಮದ್ ಶಮಿ ಎಲ್ಲಿ; ಅಜಿತ್ ಅಗರ್ಕರ್ ವಿರುದ್ಧ ಮುಗಿಬಿದ್ದ ಮಾಜಿ ಆಟಗಾರರು

ಏನೂ ಸಾಧಿಸದವರೆಲ್ಲಾ ಕೊಹ್ಲಿ, ರೋಹಿತ್ ಭವಿಷ್ಯ ನಿರ್ಧರಿಸುತ್ತಿದ್ದಾರೆ, ನನಗೂ ಹೀಗೇ ಆಗಿದೆ ಎಂದ ಹರ್ಭಜನ್

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ಮುಂದಿನ ಸುದ್ದಿ
Show comments