ಧೋನಿಗೆ 80 ವರ್ಷವಾಗಿ, ವೀಲ್ ಚೇರ್ ನಲ್ಲಿದ್ದರೂ ಬಿಟ್ಟುಕೊಡಲ್ಲ ಎಂದವರು ಯಾರು ಗೊತ್ತೇ?

Webdunia
ಬುಧವಾರ, 24 ಅಕ್ಟೋಬರ್ 2018 (08:56 IST)
ಮುಂಬೈ: ಭಾರತೀಯ ಕ್ರಿಕೆಟ್ ಕಂಡ ಅಪ್ರತಿಮ ನಾಯಕ, ವಿಕೆಟ್ ಕೀಪರ್ ಧೋನಿ ನಿವೃತ್ತಿ ಬಗ್ಗೆ ಕೆಲವರು ಒತ್ತಾಯಿಸುತ್ತಿದ್ದರೆ, ದ. ಆಫ್ರಿಕಾ ಮಾಜಿ ಕ್ರಿಕೆಟಿಗ ಎಬಿಡಿ ವಿಲಿಯರ್ಸ್ ಮಾತ್ರ ಧೋನಿಯನ್ನು ಬಿಟ್ಟುಕೊಡಲಾರೆ ಎಂದಿದ್ದಾರೆ.

ಧೋನಿಗೆ ಸಾಟಿ ಯಾರೂ ಇಲ್ಲ. ಅವರಿಗೆ 80 ವರ್ಷವಾಗಿ, ನಡೆದಾಡಲೂ ಆಗದೇ ವೀಲ್ ಚೇರ್ ನಲ್ಲಿದ್ದರೂ ನನ್ನ ತಂಡದಿಂದ ಅವರನ್ನು ಕೈ ಬಿಡಲಾರೆ ಎಂದು ಎಬಿಡಿ ಹೇಳಿದ್ದಾರೆ.

‘ಅವರಂತಹ ಆಟಗಾರರನ್ನು ಕೈ ಬಿಡುವುದೇ? ಏನು ತಮಾಷೆ ಮಾಡ್ತಿದ್ದೀರಾ? ಅವರ ದಾಖಲೆಗಳನ್ನೇ ನೋಡಿ. ನೀವು ಹಾಗೆ ಹೇಳಬಹುದು. ಆದರೆ ನಾನು ಯಾವತ್ತೂ ಆ ತಪ್ಪು ಮಾಡಲಾರೆ’ ಎಂದು ಎಬಿಡಿ ಹೇಳುವ ಮೂಲಕ ಧೋನಿ ಟೀಕಾಕಾರರಿಗೆ ಛಾಟಿ ಬೀಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ರೋಹಿತ್ ಶರ್ಮಾ ಕಣ್ಣು ರೆಪ್ಪೆ ಬಿದ್ದಿದ್ದು ನೋಡಿ ರಿಷಭ್ ಪಂತ್ ಏನ್ಮಾಡಿದ್ರು: ಫನ್ನಿ ವಿಡಿಯೋ

ಟೆಸ್ಟ್ ಆಡುವ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಯಾಕಿದ್ದಾರೆ

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಶತಕದ ಬೆನ್ನಲ್ಲೇ ಐಸಿಸಿ ಏಕದಿನ ಶ್ರೇಯಾಂಕದಲ್ಲಿ ಕೊಹ್ಲಿಗೆ ಬಡ್ತಿ: ಅಗ್ರಸ್ಥಾನದಲ್ಲಿ ರೋಹಿತ್‌ ಶರ್ಮಾ

ಮುಂದಿನ ಸುದ್ದಿ
Show comments