Webdunia - Bharat's app for daily news and videos

Install App

ಆರ್ ಸಿಬಿ ಕಮ್ ಬ್ಯಾಕ್ ಮಾಡ್ತಿದ್ದಾರೆ ಎಬಿಡಿ ವಿಲಿಯರ್ಸ್

Webdunia
ಗುರುವಾರ, 10 ಮಾರ್ಚ್ 2022 (09:01 IST)
ಬೆಂಗಳೂರು: ಎಬಿಡಿ ವಿಲಿಯರ್ಸ್ ಕ್ರಿಕೆಟ್ ಗೆ ನಿವೃತ್ತಿ ಘೋಷಿಸಿದ್ದು, ರಾಯಲ್ ಚಾಲೆಂಜರ್ಸ್ ಬೆಂಗಳೂರು ಅಭಿಮಾನಿಗಳಿಗೆ ತೀವ್ರ ನಿರಾಶೆಯಾಗಿತ್ತು. ಹೊಡೆಬಡಿಯ ಆಟಗಾರನನ್ನು ಮತ್ತೆ ಆರ್ ಸಿಬಿ ಪರ ಆಡುವುದನ್ನು ನೋಡಲಾಗದು ಎಂದು ನಿರಾಸೆಯಲ್ಲಿದ್ದವರಿಗೆ ಈಗ ಸಿಹಿ ಸುದ್ದಿ ಕಾದಿದೆ.

ಎಬಿಡಿ ಮತ್ತೆ ಆರ್ ಸಿಬಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ. ಆದರೆ  ಈ ಬಾರಿ ಆಟಗಾರನಾಗಿ ಅಲ್ಲ. ರಾಯಲ್ ಚಾಲೆಂಜರ್ಸ್ ತಂಡದ ಮೆಂಟರ್ ಆಗಿ ತಂಡಕ್ಕೆ ಮರಳಲಿದ್ದಾರೆ.

ಮಾರ್ಚ್ 12 ರಂದು ಆರ್ ಸಿಬಿ ನೂತನ ನಾಯಕನ ಘೋಷಣೆ ಮಾಡಲಿದ್ದು, ಅದೇ ದಿನ ಎಬಿಡಿ ಪುನರಾಗಮನವನ್ನು ಖಚಿತಪಡಿಸುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಭಾರತದ ಕೀರ್ತಿ ಪತಾಕೆಯನ್ನು ಬಾನೆತ್ತರಕ್ಕೆ ಹಾರಿಸಿದ ಶಿಲ್ಪಾಗೆ ಬಂಪರ್ ಬಹುಮಾನ

ಪದೇ ಪದೇ ಆಟಗಾರರಿಗೆ ಗಾಯ, ಫಿಟ್ನೆಸ್ ವಿಚಾರಕ್ಕೆ ಬಿಸಿಸಿಐ ಅಸಮಾಧಾನ

ರೋಹಿತ್ ಶರ್ಮಾರನ್ನು ಹೊರಹಾಕ್ತೀನಿ ಎಂದು ಅಜಿತ್ ಅಗರ್ಕರ್ ಗೆ ತಾನೇ ನಡೆಯುವ ಪರಿಸ್ಥಿತಿ: ಟ್ರೋಲ್

ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ಹೊಸ ಇನಿಂಗ್ಸ್‌ ಆರಂಭಿಸಿದ ಭಾರತದ ಮಾಜಿ ವೇಗಿ ಜಹೀರ್ ಖಾನ್

ಮುಂದಿನ ಸುದ್ದಿ
Show comments