ಎಬಿಡಿ ವಿಲಿಯರ್ಸ್ ಗಿತ್ತು ವಿಶ್ವಕಪ್ ನಲ್ಲಿ ಆಡುವಾಸೆ! ಆದರೆ ಒಪ್ಪದ ಆಫ್ರಿಕಾ ಕ್ರಿಕೆಟ್ ಮಂಡಳಿ

Webdunia
ಶುಕ್ರವಾರ, 7 ಜೂನ್ 2019 (09:21 IST)
ಲಂಡನ್: ವಿಶ್ವಕಪ್ 2019 ನಲ್ಲಿ ಗಾಯಾಳುಗಳ ಗೂಡಾಗಿರುವ ದ.ಆಫ್ರಿಕಾ ಸತತ ಸೋಲಿನಿಂದ ಕಂಗೆಟ್ಟು ಕೂತಿದೆ. ಇದರ ನಡುವೆ ತಂಡದ ಬಗ್ಗೆ ಸ್ಪೋಟಕ ರಹಸ್ಯವೊಂದು ಬಯಲಾಗಿದೆ.


ದ.ಆಫ್ರಿಕಾ ಕ್ರಿಕೆಟ್ ತಂಡದ ಸ್ಟಾರ್ ಆಟಗಾರರಾಗಿದ್ದ ಎಬಿಡಿ ವಿಲಿಯರ್ಸ್ ಈಗ ಅಂತಾರಾಷ್ಟ್ರೀಯ ಕ್ರಿಕೆಟ್ ಗೆ ನಿವೃತ್ತಿ ಹೇಳಿದ್ದಾರೆ. ಹಾಗಿದ್ದರೂ ಎಬಿಡಿಗೆ ವಿಶ್ವಕಪ್ ನಲ್ಲಿ ತಂಡವನ್ನು ಪ್ರತಿನಿಧಿಸಬೇಕೆಂದು ಆಸೆಯಿತ್ತಂತೆ.

ಆದರೆ ವಿಶ್ವಕಪ್ ತಂಡ ಘೋಷಣೆಗೆ ಮೊದಲು ದ.ಆಫ್ರಿಕಾ ಕ್ರಿಕೆಟ್ ಮ್ಯಾನೇಜ್ ಮೆಂಟ್ ಅಲ್ಲದೆ, ನಾಯಕ ಫಾ ಡು ಪ್ಲೆಸಿಸ್, ಕೋಚ್ ಮತ್ತು ಮ್ಯಾನೇಜ್ ಮೆಂಟ್ ಬಳಿ ಎಬಿಡಿ ಈ ಮನವಿ ಮಾಡಿದಾಗ ಇವರು ಯಾರೂ ಒಪ್ಪಲಿಲ್ಲವೆಂಬ ಅಂಶ ಇದೀಗ ಬಯಲಾಗಿದೆ. ಐಪಿಎಲ್ ನಲ್ಲಿ ರಾಯಲ್ ಚಾಲೆಂಜರ್ಸ್ ಪರ ಅದ್ಭುತ ಫಾರ್ಮ್ ಪ್ರದರ್ಶಿಸಿದ್ದ ಎಬಿಡಿಗೆ ಮತ್ತೆ ರಾಷ್ಟ್ರೀಯ ತಂಡ ಕೂಡಿಕೊಳ್ಳುವ ಇರಾದೆಯಿತ್ತು ಎನ್ನಲಾಗಿದೆ. ಆದರೆ ಅದಕ್ಕೆ ಆಫ್ರಿಕಾ ತಂಡದ ಮ್ಯಾನೇಜ್ ಮೆಂಟ್ ತಣ್ಣೀರೆರಚಿತು ಎನ್ನಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments