ಮೊದಲ ಮದುವೆಯ ವರ್ಷದೊಳಗೆ ಎರಡನೇ ಮದುವೆಯಾದ ಅಫ್ಘಾನ್ ಕ್ರಿಕೆಟರ್ ರಶೀದ್ ಖಾನ್‌

Sampriya
ಬುಧವಾರ, 12 ನವೆಂಬರ್ 2025 (18:25 IST)
Photo Credit X
ಯುವತಿಯೊಬ್ಬಳ ಜತೆ ಕಾಣಿಸಿಕೊಂಡ ಬೆನ್ನಲ್ಲೇ ಅಫ್ಘಾನಿಸ್ತಾನ ಕ್ರಿಕೆಟ್ ತಂಡದ ನಾಯಕ ರಶೀದ್ ಖಾನ್ ತಮ್ಮ ಸಂಬಂಧದ ಸ್ಥಿತಿಯನ್ನು ತೆರೆದಿಟ್ಟಿದ್ದಾರೆ. 

ಅಫ್ಘಾನ್ ಸಾಂಪ್ರದಾಯಿಕ ಉಡುಗೆಯಲ್ಲಿ ಮಹಿಳೆಯ ಪಕ್ಕದಲ್ಲಿ ರಶೀದ್ ಖಾನ್ ಕುಳಿತಿರುವ ಚಿತ್ರಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿವೆ. ಇದು ಎರಡನೇ ಮದುವೆಯ ಬಗ್ಗೆ ಊಹಾಪೋಹಗಳು ಹರಿದಾಡಿತ್ತು. 

ಕೆಲವು ಸಾಮಾಜಿಕ ಮಾಧ್ಯಮ ಬಳಕೆದಾರರು ಖಾನ್ ಅವರ ಎರಡನೇ ಪತ್ನಿ ಅಫ್ಘಾನ್ ಮಾಡೆಲ್ ಎಂದು ಬರೆದುಕೊಂಡಿತ್ತು. ಆದರೆ ಈ ಬಗ್ಗೆ ಯಾವುದೇ ಸ್ಪಷ್ಟನೆ ಸಿಕ್ಕಿರಲಿಲ್ಲ. 

ಫೋಟೋದಲ್ಲಿರುವ ಮಹಿಳೆ ನಿಜಕ್ಕೂ ತನ್ನ ಪತ್ನಿಯೇ ಎಂದು ಲೆಗ್ ಸ್ಪಿನ್ನರ್ ಇದೀಗ ಸ್ಪಷ್ಟಪಡಿಸಿದ್ದಾರೆ. ಅವರು ಎರಡನೇ ಬಾರಿಗೆ ಮದುವೆಯಾಗಿರುವುದನ್ನು ಖಚಿತಪಡಿಸಿದರು.

ಅವರ ಮೊದಲ ಮದುವೆ ಅಕ್ಟೋಬರ್ 2024 ರಲ್ಲಿ ನಡೆಯಿತು. ಇದಿಗ ರಶೀದ್ ತನ್ನ ಎರಡನೇ ಮದುವೆ ಆಗಸ್ಟ್ 2, 2025 ರಂದು ನಡೆಯಿತು ಎಂದು ಹೇಳಿದರು.

"ಆಗಸ್ಟ್ 2, 2025 ರಂದು, ನಾನು ನನ್ನ ಜೀವನದ ಹೊಸ ಮತ್ತು ಅರ್ಥಪೂರ್ಣ ಅಧ್ಯಾಯವನ್ನು ಪ್ರಾರಂಭಿಸಿದೆ, ನಾನು ನನ್ನ ನಿಕ್ಕಾವನ್ನು ಮಾಡಿದ್ದೇನೆ ಮತ್ತು ನಾನು ಯಾವಾಗಲೂ ಆಶಿಸುವ ಪ್ರೀತಿ, ಶಾಂತಿ ಮತ್ತು ಪಾಲುದಾರಿಕೆಯನ್ನು ಸಾಕಾರಗೊಳಿಸುವ ಮಹಿಳೆಯನ್ನು ಮದುವೆಯಾಗಿದ್ದೇನೆ" ಎಂದು ಖಾನ್ Instagram ನಲ್ಲಿ ಬರೆದಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಜೀವ ಭಯಕ್ಕೆ ಪಾಕಿಸ್ತಾನದಿಂದ ವಾಪಸ್ ಆಗ್ತೀವಿ ಎಂದ ಶ್ರೀಲಂಕಾ ಕ್ರಿಕೆಟಿಗರು: ಬರಬೇಡಿ ಅಂತಿದೆ ಕ್ರಿಕೆಟ್ ಬೋರ್ಡ್

ಮುಂದಿನ ಸುದ್ದಿ
Show comments