ಆಸ್ಟ್ರೇಲಿಯಾ ಬಳಿಕ ಐಪಿಎಲ್ ಗೆ ಶಾಕ್ ಕೊಡಲಿರುವ ಇಂಗ್ಲೆಂಡ್ ಕ್ರಿಕೆಟಿಗರು?

Webdunia
ಶನಿವಾರ, 17 ನವೆಂಬರ್ 2018 (10:25 IST)
ಮುಂಬೈ: 2019 ರ ಐಪಿಎಲ್ ನಲ್ಲಿ ಈ ಬಾರಿ ತಾರಾ ಆಕರ್ಷಣೆ ಕಡಿಮೆಯಾಗುವ ಸಾಧ್ಯತೆಯಿದೆ. ಅದಕ್ಕೆ ಕಾರಣ ಇಂಗ್ಲೆಂಡ್ ನಡೆಯಲಿರುವ ಏಕದಿನ ವಿಶ್ವಕಪ್.

ವಿಶ್ವಕಪ್ ದೃಷ್ಟಿಯಿಂದ ವೇಗಿಗಳು ಐಪಿಎಲ್ ಆಡದೇ ಇರುವುದು ಒಳ್ಳೆಯದು ಎಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದರು. ಇದರ ಬೆನ್ನಲ್ಲೇ ಆಸ್ಟ್ರೇಲಿಯಾ ಕ್ರಿಕೆಟ್ ‍ಮಂಡಳಿ ವಿಶ್ವಕಪ್ ಗೆ ಸಿದ್ಧತೆ ನಡೆಸಬೇಕಿರುವುದರಿಂದ ತನ್ನ ಆಟಗಾರರನ್ನು ಐಪಿಎಲ್ ಗೆ ಕಳುಹಿಸುವುದಿಲ್ಲ ಎಂದಿದೆ.

ಆಸ್ಟ್ರೇಲಿಯಾ ಬಳಿಕ ಇದೀಗ ಇಂಗ್ಲೆಂಡ್ ಆಟಗಾರರೂ ಐಪಿಎಲ್ ಗೆ ಕೈ ಕೊಡುವ ಸಾಧ್ಯತೆಯಿದೆ. ತವರಿನಲ್ಲೇ ವಿಶ್ವಕಪ್ ನಡೆಯುತ್ತಿರುವುದರಿಂದ ಇಂಗ್ಲೆಂಡ್ ಕ್ರಿಕೆಟ್ ಮಂಡಳಿಗೆ ಪ್ರತಿಷ್ಠೆಯ ವಿಚಾರವಾಗಿದೆ. ಹೀಗಾಗಿ ತನ್ನ ತಾರಾ ಆಟಗಾರರನ್ನು ಐಪಿಎಲ್ ಗೆ ಕಳುಹಿಸದೇ ಇರಲು ಮಂಡಳಿ ತೀರ್ಮಾನಿಸಿದೆ. ಇದು ಐಪಿಎಲ್ ಆಕರ್ಷಣೆಗೆ ದೊಡ್ಡ ಹೊಡೆತ ತರುವುದಂತೂ ಖಂಡಿತಾ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.     

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ರೋಹಿತ್ ಶರ್ಮಾ ಕಣ್ಣು ರೆಪ್ಪೆ ಬಿದ್ದಿದ್ದು ನೋಡಿ ರಿಷಭ್ ಪಂತ್ ಏನ್ಮಾಡಿದ್ರು: ಫನ್ನಿ ವಿಡಿಯೋ

ಟೆಸ್ಟ್ ಆಡುವ ವಾಷಿಂಗ್ಟನ್ ಸುಂದರ್, ರವೀಂದ್ರ ಜಡೇಜಾ ಏಕದಿನ ತಂಡದಲ್ಲಿ ಯಾಕಿದ್ದಾರೆ

IND- SA 2nd ODI: ವಿರಾಟ್‌, ಋತುರಾಜ್‌ ಶತಕ ವ್ಯರ್ಥ; ರನ್‌ ಮಳೆಯಲ್ಲಿ ಗೆದ್ದು ಬೀಗಿದ ದಕ್ಷಿಣ ಆಫ್ರಿಕಾ,

ಮುಂದಿನ ಸುದ್ದಿ
Show comments