Webdunia - Bharat's app for daily news and videos

Install App

ಧೋನಿ ಆಯ್ತು, ಇದೀಗ ಕೊಹ್ಲಿಗೂ ಅದೇ ಗತಿ!

Webdunia
ಭಾನುವಾರ, 13 ಮೇ 2018 (08:29 IST)
ನವದೆಹಲಿ: ಇತ್ತೀಚೆಗೆ ಐಪಿಎಲ್ ಪಂದ್ಯದ ನಡುವೆ ಧೋನಿಗೆ ಅಭಿಮಾನಿಗಳು ತೋರಿಸುತ್ತಿರುವ ಪ್ರೀತಿ ಎಲ್ಲರಿಗೂ ಗೊತ್ತೇ ಇದೆ. ಇದೀಗ ಕೊಹ್ಲಿ ಅಭಿಮಾನಿಗಳಿಗೂ ಅದೇ ಚಾಳಿ ಅಂಟಿಕೊಂಡಿದೆ.
 

ಪಂದ್ಯದ ನಡುವೆ ಧೋನಿ ಕಾಲು ಮುಟ್ಟಿ ನಮಸ್ಕರಿಸಲು ಅಭಿಮಾನಿಗಳು ಮುಗಿ ಬೀಳುತ್ತಿದ್ದಾರೆ. ನಿನ್ನೆ ಡೆಲ್ಲಿ ವಿರುದ್ಧದ ಪಂದ್ಯದಲ್ಲಿ ಕೊಹ್ಲಿಗೂ ಅಂತಹದ್ದೇ ಅನುಭವವಾಗಿದೆ.

ಈ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮಾಡಿದ್ದ ವಿರಾಟ್  ಅಭಿಮಾನಿಗಳನ್ನು ರಂಜಿಸಿದ್ದರು. ಅವರು ಬ್ಯಾಟಿಂಗ್ ಮಾಡುತ್ತಿದ್ದಾಗ ಅಭಿಮಾನಿಯೊಬ್ಬ ಮೈದಾನಕ್ಕೆ ನುಗ್ಗಿ ಕೊಹ್ಲಿ ಕಾಲು ಮುಟ್ಟಿ ನಮಸ್ಕರಿಸಿದ ಘಟನೆ ನಡೆದಿದೆ. ಕೊಂಚ ಮುಜುಗರಕ್ಕೀಡಾದರೂ, ಸಾವರಿಸಿಕೊಂಡ ಕೊಹ್ಲಿ ಬೆನ್ನು ತಟ್ಟಿ ಆತನನ್ನು ಹೊರಕ್ಕೆ ಕಳುಹಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

Bengaluru stampede: ಮೊನ್ನೆಯಷ್ಟೇ ಕೊಹ್ಲಿ ಜೊತೆ ಸುತ್ತಾಟ, ಇಂದು ಪೊಲೀಸರ ಜೊತೆ ಅಲೆದಾಟ

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

ಮುಂದಿನ ಸುದ್ದಿ
Show comments