Daily Horoscope
✕

ಕೊಹ್ಲಿ ಬಳಿಕ ಪತ್ನಿಯ ಹೆರಿಗೆಗಾಗಿ ಭಾರತ-ಆಸ್ಟ್ರೇಲಿಯಾ ಸರಣಿಯಿಂದ ಹಿಂದೆ ಸರಿದ ಮತ್ತೊಬ್ಬ ಕ್ರಿಕೆಟ್

Webdunia
ಬುಧವಾರ, 18 ನವೆಂಬರ್ 2020 (10:09 IST)
ಸಿಡ್ನಿ: ಪತ್ನಿ ಅನುಷ್ಕಾ ಶರ್ಮಾ ಹೆರಿಗೆಗಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿಯಿಂದ ಹೊರಕ್ಕುಳಿಯುವ ನಿರ್ಧಾರ ಮಾಡಿದ್ದರು. ಇದೀಗ ಅವರದ್ದೇ ಹಾದಿಯಲ್ಲಿ ಮತ್ತೊಬ್ಬ ಕ್ರಿಕೆಟಿಗ ಸರಣಿಯಿಂದ ಹಿಂದೆ ಸರಿದಿದ್ದಾರೆ.

ಆಸ್ಟ್ರೇಲಿಯಾ ತಂಡ ಕೇನ್ ರಿಚರ್ಡ್ ಸನ್ ತಮ್ಮ ಪತ್ನಿ ಮತ್ತು ನವಜಾತ ಮಗುವಿನ ಜತೆಗಿರಲು ಭಾರತದ ವಿರುದ್ಧದ ಏಕದಿನ ಮತ್ತು ಟಿ20 ಸರಣಿಯಿಂದ ಹಿಂದೆ ಸರಿಯುವ ನಿರ್ಧಾರ ಮಾಡಿದ್ದಾರೆ. ಅವರ ಬದಲಿಗೆ ಈಗ ಆಸೀಸ್ ತಂಡಕ್ಕೆ ಆಂಡ್ರೆ ಟೈ ಅವರನ್ನು ಆಯ್ಕೆ ಮಾಡಲಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ನಿವೃತ್ತಿ ಬಗ್ಗೆ ಸಿಎಸ್ ಕೆಗೆ ಧೋನಿ ಹೇಗೆ ಹೇಳಿದ್ರು, ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

ಐಪಿಎಲ್ 2027 ರಿಟೆನ್ಷನ್ ಡೆಡ್‌ಲೈನ್: ಹಾಲಿ ಚಾಂಪಿಯನ್ ಆರ್‌ಸಿಬಿ ತಂಡದಿಂದ ಹೊರಬೀಳಲಿರುವ ನಾಲ್ವರು ಪ್ರಮುಖ ಆಟಗಾರರು ಇವರೇ ನೋಡಿ

IND vs NZ ಟೆಸ್ಟ್ ಸರಣಿ 2026: ವೇಳಾಪಟ್ಟಿ, ಭಾರತ ತಂಡ, ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ದೀಪಾವಳಿ ದಿನ ನಿಂದಿಸಿದ್ರು, ಅದಕ್ಕೆ ಪಾಕಿಸ್ತಾನಿ ಆಟಗಾರರಿಗೆ ತಕ್ಕ ತಿರುಗೇಟು ಕೊಟ್ಟೆವು: ಕ್ರಿಕೆಟಿಗ ಯಶವೀರ್ ಗೌಡ್ ಸ್ಪೋಟಕ ಹೇಳಿಕೆ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments