ಟೀಂ ಇಂಡಿಯಾಗೆ ಹಾರ್ದಿಕ್ ಪಾಂಡ್ಯ ನಾಯಕರಾದರೆ ಆಶಿಷ್ ನೆಹ್ರಾ ಕೋಚ್?

Webdunia
ಬುಧವಾರ, 20 ಸೆಪ್ಟಂಬರ್ 2023 (09:00 IST)
ಮುಂಬೈ: ಏಕದಿನ ವಿಶ್ವಕಪ್ ಬಳಿಕ ಟೀಂ ಇಂಡಿಯಾದಲ್ಲಿ ಮಹತ್ವದ ಬದಲಾವಣೆಯಾಗುವ ಸಾಧ‍್ಯತೆಯಿದೆ. ಹಾಲಿ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವಧಿ ಮುಕ್ತಾಯವಾಗಲಿದೆ.

ಒಂದು  ವೇಳೆ ವಿಶ್ವಕಪ್ ಗೆಲ್ಲದೇ ಹೋದರೆ ರೋಹಿತ್ ಶರ್ಮಾ ನಾಯಕತ್ವವೂ ಕೊನೆಯಾಗಬಹುದು. ಆಗ ಸೀಮಿತ ಓವರ್ ಗಳಿಗೆ ಖಾಯಂ ಆಗಿ ಹಾರ್ದಿಕ್ ಪಾಂಡ್ಯ ನಾಯಕರಾಗಬಹುದು.

ಅವರು ನಾಯಕರಾದಲ್ಲಿ ಐಪಿಎಲ್ ನಲ್ಲಿ ಗುಜರಾತ್ ಕೋಚ್ ಆಗಿರುವ ಆಶಿಷ್ ನೆಹ್ರಾ ಟೀಂ ಇಂಡಿಯಾ ಮುಖ್ಯ ಕೋಚ್ ಆಗುವ ಸಾಧ‍್ಯತೆಯಿದೆ. ಒಂದು ವೇಳೆ ವಿಶ್ವಕಪ್ ಗೆದ್ದರೆ ರಾಹುಲ್ ದ್ರಾವಿಡ್ ಕಿರು ಅವಧಿಗೆ ಕೋಚ್ ಆಗಿ ಮುಂದುವರಿಯಬಹುದು. ಇಲ್ಲದೇ ಹೋದಲ್ಲಿ ಭಾರತ ತಂಡದಲ್ಲಿ ಮಹತ್ವದ ಬದಲಾವಣೆ ಖಂಡಿತಾ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments