Daily Horoscope
✕

ಅಜಿಂಕ್ಯಾ ರೆಹಾನೆ ಭವಿಷ್ಯ ದ್ರಾವಿಡ್ ಕೈಯಲ್ಲಿ

Webdunia
ಬುಧವಾರ, 22 ಜೂನ್ 2022 (08:00 IST)
ಮುಂಬೈ: ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಥಾನ ಉಳಿಸಿಕೊಳ್ಳಲು ಅಜಿಂಕ್ಯಾ ರೆಹಾನೆಗೆ ಇಷ್ಟು ದಿನ ನಾಯಕರಾಗಿದ್ದ ವಿರಾಟ್ ಕೊಹ್ಲಿ ಕೃಪಾಕಟಾಕ್ಷವಿತ್ತು.

ಆದರೆ ಕೊಹ್ಲಿ ನಾಯಕತ್ವಕ್ಕೆ ರಾಜೀನಾಮೆ ನೀಡಿದ ಮೇಲೆ ತಂಡದ ಆಯ್ಕೆ ವಿಚಾರದಲ್ಲಿ ಸಂಪೂರ್ಣವಾಗಿ ರಾಹುಲ್ ದ್ರಾವಿಡ್ ಮತ್ತು ರೋಹಿತ್ ಶರ್ಮಾ ಹಿಡಿತ ಹೊಂದಿದ್ದಾರೆ. ರೆಹಾನೆಗೆ ಜೊತೆಗಾರನಾಗಿದ್ದ ಪೂಜಾರ, ದೇಶೀಯ ಕ್ರಿಕೆಟ್ ಮತ್ತು ಕೌಂಟಿ ಕ್ರಿಕೆಟ್ ನಲ್ಲಿ ರನ್ ಗಳಿಸಿ ತಂಡದಲ್ಲಿ ಸ್ಥಾನ ಪಡೆಯಲು ಯಶಸ್ವಿಯಾಗಿದ್ದಾರೆ.

ಆದರೆ ರೆಹಾನೆ ಮಾತ್ರ ಇನ್ನೂ ಪರದಾಡುತ್ತಿದ್ದಾರೆ. ಇತ್ತೀಚೆಗೆ ಶಿಖರ್ ಧವನ್, ವೃದ್ಧಿಮಾನ್ ಸಹಾ ತಂಡದಿಂದ ಸ್ಥಾನ ಕಳೆದುಕೊಂಡ ಸ್ಥಿತಿಯೇ ರೆಹಾನೆಗೂ ಬಂದೊದಗಿದರೂ ಅಚ್ಚರಿಯಿಲ್ಲ. ಈಗ ಕೋಚ್ ‍ದ್ರಾವಿಡ್ ಬೆಂಬಲಿಸಿದರೆ ಮಾತ್ರ ರೆಹಾನೆಗೆ ಮುಂದಿನ ಸರಣಿಯಲ್ಲಿ ತಂಡದಲ್ಲಿ ಸ್ಥಾನ ಸಿಗಬಹುದು. ಇಲ್ಲದೇ ಹೋದರೆ ಅವರ ವೃತ್ತಿ ಬದುಕು ಸಂಕಷ್ಟಕ್ಕೀಡಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments