Webdunia - Bharat's app for daily news and videos

Install App

ರಣಜಿಯಲ್ಲಿ ಶತಕ: ಟೀಂ ಇಂಡಿಯಾದಲ್ಲಿ ರೆಹಾನೆ ಸ್ಥಾನ ಖಚಿತ

Webdunia
ಗುರುವಾರ, 17 ಫೆಬ್ರವರಿ 2022 (16:51 IST)
ಅಹಮ್ಮದಾಬಾದ್: ಫಾರ್ಮ್ ಕಂಡುಕೊಳ್ಳಲು ರಣಜಿ ಟ್ರೋಫಿ ಕ್ರಿಕೆಟ್ ಆಡುತ್ತಿರುವ ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ಅಜಿಂಕ್ಯಾ ರೆಹಾನೆ ಮೊದಲ ದಿನವೇ ಶತಕ ಗಳಿಸಿ ಮಿಂಚಿದ್ದಾರೆ.

ಮುಂಬೈ ಪರ ರಣಜಿ ಆಡುತ್ತಿರುವ ರೆಹಾನೆ, ಸೌರಾಷ್ಟ್ರ ವಿರುದ್ಧ ನಡೆಯುತ್ತಿರುವ ಪಂದ್ಯದಲ್ಲಿ ಭರ್ಜರಿ 100 ರನ್ ಗಳಿಸಿ ಆಡುತ್ತಿದ್ದಾರೆ. ಇದು ಪ್ರಥಮ ದರ್ಜೆ ಕ್ರಿಕೆಟ್ ನಲ್ಲಿ ಅವರ 36 ನೇ ಶತಕವಾಗಿದೆ.

ಈ ಮೂಲಕ ಮುಂಬರುವ ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ರೆಹಾನೆ ಸ್ಥಾನ ಭದ್ರಪಡಿಸಿಕೊಂಡಿದ್ದಾರೆ. ರೆಹಾನೆ ಶತಕದ ನೆರವಿನಿಂದ ಮುಂಬೈ ಇತ್ತೀಚೆಗಿನ ವರದಿ ಬಂದಾಗ ಮೊದಲ ಇನಿಂಗ್ಸ್ ನಲ್ಲಿ 3 ವಿಕೆಟ್ ನಷ್ಟಕ್ಕೆ 219 ರನ್ ಗಳಿಸಿ ಸುಸ್ಥಿತಿಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments