Webdunia - Bharat's app for daily news and videos

Install App

ಆಸ್ಟ್ರೇಲಿಯಾ 20 ವಿಕೆಟ್ ಕಬಳಿಸುವ ಸಾಮರ್ಥ್ಯ ನಮಗಿದೆ: ಅಜಿಂಕ್ಯಾ ರೆಹಾನೆ

Webdunia
ಬುಧವಾರ, 16 ಡಿಸೆಂಬರ್ 2020 (09:16 IST)
ಸಿಡ್ನಿ: ಆಸ್ಟ್ರೇಲಿಯಾ ವಿರುದ್ಧ ಟೆಸ್ಟ್ ಸರಣಿಗೆ ಸಿದ್ಧರಾಗಿರುವ ಟೀಂ ಇಂಡಿಯಾ ಎದುರಾಳಿಗಳ 20 ವಿಕೆಟ್ ಕಬಳಿಸುವಷ್ಟು ಸಮರ್ಥರಾಗಿದ್ದಾರೆ ಎಂದು ಉಪನಾಯಕ ಅಜಿಂಕ್ಯಾ ರೆಹಾನೆ ಹೇಳಿಕೊಂಡಿದ್ದಾರೆ.


ಸಂದರ್ಶನವೊಂದರಲ್ಲಿ ಮಾತನಾಡಿರುವ ರೆಹಾನೆ ‘ನಮ್ಮ ಬೌಲರ್ ಗಳು ಆಸ್ಟ್ರೇಲಿಯಾವನ್ನು ಎರಡೂ ಇನಿಂಗ್ಸ್ ಗಳಲ್ಲಿ ಆಲೌಟ್ ಮಾಡುವಷ್ಟು ಸಮರ್ಥರಾಗಿದ್ದಾರೆ. ನಮ್ಮ ಬೌಲಿಂಗ್ ಆಕ್ರಮಣ ಪ್ರಬಲವಾಗಿದೆ. ಆದರೆ ಅನುಭವಿ ಇಶಾಂತ್ ಶರ್ಮಾರನ್ನು ಖಂಡಿತಾ ಮಿಸ್ ಮಾಡಿಕೊಳ್ಳಲಿದ್ದೇವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Chinnaswamy stampede: ಓಪನ್ ಬಸ್ ನಲ್ಲಿ ಮೆರವಣಿಗೆ ಮಾಡಲು ಬಯಸಿದ್ದ ಆರ್ ಸಿಬಿ, ಹಾಗೇನಾದ್ರೂ ಇದ್ರೆ ಏನಾಗ್ತಿತ್ತು

Chinnaswamy Stampede: ಚಿನ್ನಸ್ವಾಮಿ ಭೀಕರ ಕಾಲ್ತುಳಿತಕ್ಕೆ ಪ್ರಧಾನಿ ನರೇಂದ್ರ ಮೋದಿ ಸಂತಾಪ

RCB Bengaluru stampede: ಆರ್ ಸಿಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತಕ್ಕೆ 11 ಸಾವು, ನಮ್ಮ ಮೆಟ್ರೋ ಸ್ಥಗಿತ

RCB Victory Parade: M.ಚಿನ್ನಸ್ವಾಮಿಗೆ ಉಚಿತ ಪಾಸ್‌ಗಳು ಲಭ್ಯ

RCB in Bengaluru: ಆಹಾ ಕೊಹ್ಲಿ ಕೈಯಲ್ಲಿ ಕನ್ನಡ ಬಾವುಟ ನೋಡುವುದೇ ಚಂದ video

ಮುಂದಿನ ಸುದ್ದಿ
Show comments