Select Your Language

Notifications

webdunia
webdunia
webdunia
webdunia

ಎದುರಾಳಿಗೆ ಆಲ್ ದಿ ಬೆಸ್ಟ್ ಹೇಳಿದ ಟೀಂ ಇಂಡಿಯಾ ಹಂಗಾಮಿ ನಾಯಕ ಅಜಿಂಕ್ಯಾ ರೆಹಾನೆ

ಎದುರಾಳಿಗೆ ಆಲ್ ದಿ ಬೆಸ್ಟ್ ಹೇಳಿದ ಟೀಂ ಇಂಡಿಯಾ ಹಂಗಾಮಿ ನಾಯಕ ಅಜಿಂಕ್ಯಾ ರೆಹಾನೆ
ಬೆಂಗಳೂರು , ಬುಧವಾರ, 13 ಜೂನ್ 2018 (09:17 IST)
ಬೆಂಗಳೂರು: ಜೂನ್ 14 ರಿಂದ ಅಫ್ಘಾನಿಸ್ತಾನ ವಿರುದ್ಧ ಬೆಂಗಳೂರಿನಲ್ಲಿ ನಡೆಯಲಿರುವ ಏಕೈಕ ಟೆಸ್ಟ್ ಪಂದ್ಯದಲ್ಲಿ ಟೀಂ ಇಂಡಿಯಾವನ್ನು ಮುನ್ನಡೆಸಲಿರುವ ಅಜಿಂಕ್ಯಾ ರೆಹಾನೆ ಎದುರಾಳಿಗಳಿಗೆ ಆಲ್ ದಿ ಬೆಸ್ಟ್ ಹೇಳಿದ್ದಾರೆ.

ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯವಾಡುತ್ತಿರುವ ಅಫ್ಘಾನಿಸ್ತಾನಕ್ಕೆ ಭಾರತ ಮೊದಲ ಎದುರಾಳಿ. ನಾವೂ ಅವರ ಮೊದಲ ಎದುರಾಳಿಗಳು ಎಂದು ಖುಷಿಯಾಗುತ್ತಿದೆ. ಬಹುಶಃ ಅವರಿಗೂ ಇದೇ ಮೊದಲ ಬಾರಿಗೆ ಟೆಸ್ಟ್ ಪಂದ್ಯವಾಡುತ್ತಿರುವ ಖುಷಿಯಿರಬಹುದು. ಹಾಗಾಗಿ ಅವರಿಗೆ ಆಲ್ ದಿ ಬೆಸ್ಟ್ ಎಂದಿದ್ದಾರೆ ರೆಹಾನೆ.

ಈ ಪಂದ್ಯಕ್ಕೆ ವಿರಾಟ್ ಕೊಹ್ಲಿ ಅಲಭ್ಯರಾಗಿದ್ದಾರೆ. ಆದರೆ ಇತರ ಟೀಂ ಇಂಡಿಯಾದ ಘಟಾನುಘಟಿಗಳೆಲ್ಲಾ ಈ ಪಂದ್ಯದಲ್ಲಿ ಆಡಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

Share this Story:

Follow Webdunia kannada

ಮುಂದಿನ ಸುದ್ದಿ

ವೇಗಿ ಮೊಹಮ್ಮದ್ ಶಮಿ ಜಾಗಕ್ಕೆ ಟೀಂ ಇಂಡಿಯಾಕ್ಕೆ ಬಂದ ಯುವ ವೇಗಿ