Daily Horoscope
✕

ಅಜಿಂಕ್ಯಾ ರೆಹಾನೆಗೆ ತೆರೆಯುತ್ತಾ ಟೀಂ ಇಂಡಿಯಾ ಬಾಗಿಲು?

Webdunia
ಬುಧವಾರ, 12 ಏಪ್ರಿಲ್ 2023 (08:30 IST)
WD
ಮುಂಬೈ: ಐಪಿಎಲ್ 2023 ರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಪರ ಅದ್ಭುತ ಬ್ಯಾಟಿಂಗ್ ನಡೆಸುತ್ತಿರುವ ಹಿರಿಯ ಬ್ಯಾಟಿಗ ಅಜಿಂಕ್ಯಾ ರೆಹಾನೆ ಮತ್ತೆ ಟೀಂ ಇಂಡಿಯಾಗೆ ಮರಳುವ ವಿಶ್ವಾಸದಲ್ಲಿದ್ದಾರೆ.

ಟೀಂ ಇಂಡಿಯಾ ಟೆಸ್ಟ್ ಸ್ಪೆಷಲಿಸ್ಟ್ ರೆಹಾನೆ ಕಳಪೆ ಫಾರ್ಮ್ ನಿಂದಾಗಿ ತಂಡದಲ್ಲಿ ಸ್ಥಾನ ಪಡೆಯುತ್ತಿಲ್ಲ. ಒಂದು ಕಾಲದಲ್ಲಿ ಕೊಹ್ಲಿ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾವನ್ನು ಟೆಸ್ಟ್ ಫಾರ್ಮ್ಯಾಟ್ ನಲ್ಲಿ ನಾಯಕರಾಗಿಯೂ ಮುನ್ನಡೆಸಿದ್ದ ರೆಹಾನೆಗೆ ಇಂದು ತಂಡದಲ್ಲಿ ಸ್ಥಾನವೇ ಇಲ್ಲ.

ಐಪಿಎಲ್ ಮುಗಿದ ಬಳಿಕ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಡೆಯಲಿದ್ದು, ಆ ತಂಡದಲ್ಲಿ ತಮಗೂ ಸ್ಥಾನ ಸಿಗಬಹುದು ಎಂಬ ನಿರೀಕ್ಷೆಯಲ್ಲಿ ರೆಹಾನೆ ಇದ್ದಾರೆ. ಆ ಭರವಸೆ ನಾನಿನ್ನೂ ಕಳೆದುಕೊಂಡಿಲ್ಲ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದರ್ಶನ್, ವಿಜಯಲಕ್ಷ್ಮಿ, ಧನ್ವೀರ ನಡುವೆ ನಡೆದಿದ್ದೇನು: ಮಹತ್ವದ ವಿಚಾರ ಬಾಯ್ಬಿಟ್ಟ ವೇಲು ನಾಯ್ಕರ್

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಕನ್ನಡಿಗ ಕ್ರಿಕೆಟಿಗ ದೇವದತ್ತ ಪಡಿಕ್ಕಲ್ ಗೆ ಇದೆಂಥಾ ಅನ್ಯಾಯ.. 199 ರನ್ ಗಳಿಸಿದ್ದಾಗ ಹೀಗೆ ಮಾಡೋದಾ.. Video

ಗಾಯವಾಗಿರುವ ಇಶಾನ್ ಕಿಶನ್ ಗೆ ಸಂಜು ಸ್ಯಾಮ್ಸನ್ ಎತ್ತಲು ಸಾಧ್ಯವಾಗಿದ್ದು ಹೇಗೆ: ನೆಟ್ಟಿಗನ ಪ್ರಶ್ನೆ

ಭಾರತ vs ಜಿಂಬಾಬ್ವೆ ಮಹಿಳೆಯರು 2ನೇ ಏಕದಿನ: ಪಂದ್ಯ ಆರಂಭ ಸಮಯ, ನೇರಪ್ರಸಾರ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments