Webdunia - Bharat's app for daily news and videos

Install App

10,000 ರನ್‌: ಸಚಿನ್ ದಾಖಲೆ ಮುರಿಯಲು ಕುಕ್‌ಗೆ 5 ರನ್ ಬಾಕಿ

Webdunia
ಶುಕ್ರವಾರ, 27 ಮೇ 2016 (18:46 IST)
ಶ್ರೀಲಂಕಾ ವಿರುದ್ಧ ಎರಡನೇ ಟೆಸ್ಟ್ ಪಂದ್ಯದ ಮೊದಲ ದಿನ ಇಂಗ್ಲೆಂಡ್ ನಾಯಕ ಅಲಸ್ಟೈರ್ ಕುಕ್ ತಮ್ಮ 10,000ನೇ ಟೆಸ್ಟ್ ರನ್‌ ದಾಖಲೆ ಮುಗಿಸುವುದಕ್ಕೆ ಇನ್ನೂ ಕಾಯುತ್ತಿದ್ದು, ಮಹತ್ವದ ಮೈಲಿಗಲ್ಲು ಮುಟ್ಟಲು ಇನ್ನೂ 5 ರನ್ ಕೊರತೆ ಅನುಭವಿಸಿದ್ದಾರೆ.

ಎಡಗೈ ಓಪನರ್ 10,000 ರನ್ ಪೂರೈಸಿದ 12ನೇ ಆಟಗಾರ ಮತ್ತು ಮೊದಲ ಇಂಗ್ಲಿಷ್ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಲು 20 ರನ್ ಅಗತ್ಯವಿತ್ತು.  10,000 ರನ್ ಪೂರೈಸಿದ ಅತೀ ಕಿರಿಯ ಆಟಗಾರ ಎಂಬ ಸಚಿನ್ ದಾಖಲೆಯನ್ನು ಮುರಿಯುವುದರಿಂದ ಕುಕ್ ಮಿಸ್ ಆಗಿದ್ದಾರೆ. 
 
 ಆದರೆ 15 ರನ್ ಸ್ಕೋರ್ ಮಾಡುವಷ್ಟರಲ್ಲಿ ಔಟಾಗಿದ್ದರು. ಸುರಂಗ ಲಕ್ಮಲ್ ಬೌಲಿಂಗ್‌ನಲ್ಲಿ ಎರಡನೇ ಸ್ಲಿಪ್‌ನಲ್ಲಿ ದಿಮುತ್ ಕರುಣಾರತ್ನೆ ಡೈವ್ ಹೊಡೆದು ಕುಕ್ ಕ್ಯಾಚ್ ಹಿಡಿದಿದ್ದರು. 
 
 31 ವರ್ಷ 154 ದಿನಗಳ ಕುಕ್ ಈ ಸಾಧನೆಯನ್ನು ಮುಂದಿನ ಎರಡು ದಿನಗಳಲ್ಲಿ ಮಾಡಿದರೆ 10000 ಟೆಸ್ಟ್ ರನ್ ಪೂರೈಸಿದ ಸರ್ವಕಾಲಿಕ ಅತೀ ಕಿರಿಯ ಬ್ಯಾಟ್ಸ್‌ಮನ್ ಎಂಬ ಹಿರಿಮೆಗೆ ಪಾತ್ರರಾಗಲಿದ್ದಾರೆ. ಸಚಿನ್ ತೆಂಡೂಲ್ಕರ್ ಅವರು 31 ವರ್ಷ ಮತ್ತು 326 ದಿನಗಳಲ್ಲಿ ಈ ದಾಖಲೆಯನ್ನು ನಿರ್ಮಿಸಿದ್ದರು. 

ವೆಬ್‌ದುನಿಯಾ ಮೊಬೈಲ್ ಆಪ್ (ಡೌನ್‌ಲೋಡ್) ಮಾಡಿಕೊಂಡು ತಾಜಾ ಸುದ್ದಿಗಳನ್ನು ಪಡೆಯಿರಿ.
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯನ್ ಕಪ್‌ 2025, ಪಹಲ್ಗಾಮ್ ದಾಳಿ ಬಳಿಕ ಭಾರತ, ಪಾಕಿಸ್ತಾನ ಮುಖಾಮುಖಿ ಸಾಧ್ಯತೆ

ಗಿಲ್ ನಾಯಕತ್ವಕ್ಕೆ ಫುಲ್ ಮಾರ್ಕ್ಸ್‌ ನೀಡಿದ ಕನ್ನಡಿಗ ಪ್ರಸಿದ್ಧ್‌ ಕೃಷ್ಣ

ಮೂರು ಮಾದರಿಗಳಲ್ಲಿ ಸ್ಮೃತಿ ಮಂದಾನಾ ಶತಕ: ಈ ಸಾಧನೆ ಮಾಡಿದ ಭಾರತದ ಮೊದಲ ಆಟಗಾರ್ತಿ

ಆರ್ ಸಿಬಿ ವೇಗಿ ಯಶ್ ದಯಾಳ್ ವಿರುದ್ಧ ಮಹಿಳೆಗೆ ವಂಚನೆ ಮಾಡಿದ ಆರೋಪ

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಮುಂದಿನ ಸುದ್ದಿ
Show comments