ಟೀಂ ಇಂಡಿಯಾ ಕ್ರಿಕೆಟಿಗರಿಗೆ ಕಾರು ಉಡುಗೊರೆ ನೀಡಲಿರುವ ಆನಂದ್ ಮಹೀಂದ್ರ

Webdunia
ಭಾನುವಾರ, 24 ಜನವರಿ 2021 (08:08 IST)
ಮುಂಬೈ: ಆಸ್ಟ್ರೇಲಿಯಾದಲ್ಲಿ ಅದ್ಭುತ ಪ್ರದರ್ಶನ ನೀಡಿ ಐತಿಹಾಸಿಕ ಗೆಲುವಿಗೆ ಕಾರಣವಾದ ಟೀಂ ಇಂಡಿಯಾ ಆರು ಮಂದಿ ಯುವ ಕ್ರಿಕೆಟಿಗರಿಗೆ ಮಹೀಂದ್ರ ಸಂಸ್ಥೆಯ ಮುಖ್ಯಸ್ಥ ಆನಂದ್ ಮಹೀಂದ್ರ ನೂತನ ಎಸ್ ಯುವಿ ಕಾರನ್ನು ಉಡುಗೊರೆಯಾಗಿ ನೀಡಲಿದ್ದಾರೆ.


ಟೆಸ್ಟ್ ಸರಣಿಯಲ್ಲಿ ಪದಾರ್ಪಣೆ ಮಾಡಿ ಗಮನಸೆಳೆದ ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಟಿ ನಟರಾಜನ್, ಶುಬ್ನಂ ಗಿಲ್, ನವದೀಪ್ ಸೈನಿ ಮತ್ತು ಶ್ರಾದ್ಧೂಲ್ ಠಾಕೂರ್ ಈ ಉಡುಗೊರೆ ಪಡೆಯಲಿದ್ದಾರೆ. ಇವರ ಸಾಧನೆ ಮುಂದಿನ ಪೀಳಿಗೆಯವರಿಗೂ ಮಾದರಿಯಾಗಲಿ ಎಂಬ ಕಾರಣಕ್ಕೆ ಉಡುಗೊರೆ ನೀಡುವುದಾಗಿ ಮಹೀಂದ್ರ ಸಂಸ್ಥೆ ಪ್ರಕಟಣೆ ತಿಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರಿಷಬ್ ಫ್ಯಾನ್ಸ್‌ಗೆ ಗುಡ್‌ನ್ಯೂಸ್‌, ಗಾಯದಿಂದ ಚೇತರಿಸಿಕೊಂಡ ಪಂತ್‌ಗೆ ಬಿಸಿಸಿಐ ಹೊಸ ಜವಾಬ್ದಾರಿ

ವೇತನ ಮಾತ್ರ ಪುರುಷರಷ್ಟೇ ಬೇಕು, ಪರ್ಫಾರ್ಮೆನ್ಸ್ ಝೀರೋ: ಟ್ರೋಲ್ ಆದ ಮಹಿಳಾ ಕ್ರಿಕೆಟಿಗರು

Women World Cup: ಇಂಗ್ಲೆಂಡ್‌ ವಿರುದ್ಧ ಸೋತ ಭಾರತಕ್ಕೆ ಸೆಮಿಫೈನಲ್‌ ಹಾದಿ ಕಠಿಣ

Ind Vs Aus ODI: ಹಿಟ್‌ಮ್ಯಾನ್‌, ಕಿಂಗ್‌ಕೊಹ್ಲಿ ತಂಡಕ್ಕೆ ವಾಪಾಸ್ಸಾದರು ನಡೆಯದ ಮ್ಯಾಜಿಕ್‌

ಸ್ಟಾರ್‌ ಬ್ಯಾಟರ್‌ ಸ್ಮೃತಿ ಮಂದಾನ ಶೀಘ್ರದಲ್ಲೇ ಹಣೆಮಣೆಗೆ: ಇಂದೋರ್‌ನ ಸೊಸೆ ಎಂದಿದ್ಯಾರು ಗೊತ್ತಾ

ಮುಂದಿನ ಸುದ್ದಿ
Show comments